ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್

ಬಿಗ್ ಬಾಸ್ ಸೀಸನ್- 5 ವಿನ್ನರ್ ಕನ್ನಡದ ರ‍್ಯಾಪರ್ ಚಂದನ್ ಶೆಟ್ಟಿ ಹಾಗೂ ಬಾರ್ಬಿ ಡಾಲ್ ನಿವೇದಿತಾ ಗೌಡ ಮದುವೆ ದಿನಾಂಕ ಫಿಕ್ಸ್ ಆಗಿದೆ. ನಿವೇದಿತಾಗೆ ಚಂದನ್ ಶೆಟ್ಟಿ ಬಹಿರಂಗವಾಗಿಯೇ ಪ್ರಪೋಸ್ ಮಾಡಿ ಕೈಗೆ ಉಂಗುರ ತೊಡಿಸಿಬಿಟ್ಟರು.ಇದಾದ ಮೇಲೆ ಕುಟುಂಬದವರ ಸಮ್ಮತಿಯೊಂದಿಗೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆ ಇನ್ನೂ ಲೇಟ್ ಎನ್ನುತ್ತಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಈಗ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದಲ್ಲಿ ಮಾತನಾಡಿದ ನಿವೇದಿತಾ ಗೌಡ […]

ಅಡ್ವೆ ನಂದಿಕೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ‌ ಫಲಿತಾಂಶ

ಕಾರ್ಕಳ: 28ನೇ ವರ್ಷದ ಅಡ್ವೆ ನಂದಿಕೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಜ. 11 ರಂದು ಪ್ರಾರಂಭಗೊಂಡು ಜ.12ರಂದು ಸಮಾಪನಗೊಂಡಿತು. ಕಂಬಳ‌ ಕೂಟದಲ್ಲಿ ಕನೆಹಲಗೆ: 4 ಜೊತೆ, ಅಡ್ಡಹಲಗೆ: 4 ಜೊತೆ, ಹಗ್ಗ ಹಿರಿಯ: 15 ಜೊತೆ ನೇಗಿಲು ಹಿರಿಯ: 23 ಜೊತೆ, ಹಗ್ಗ ಕಿರಿಯ: 11 ಜೊತೆ, ನೇಗಿಲು ಕಿರಿಯ: 87 ಜೊತೆ ಸೇರಿ ಒಟ್ಟು ಕೋಣಗಳ ಸಂಖ್ಯೆ: 144 ಜೊತೆ ಕೋಣಗಳು ಭಾಗವಹಿಸಿದ್ದವು. ಫಲಿತಾಂಶ ಹೀಗಿದೆ: ಕನೆಹಲಗೆ: ಪ್ರಥಮ: ಬಾರ್ಕೂರು ಶಾಂತಾರಾಮ ಶೆಟ್ಟಿ […]