ಮಂಗಳೂರು: ಮಂಗಳೂರಿನಲ್ಲಿ ನಾಳೆ ಬೃಹತ್ ಪ್ರತಿಭಟನೆ; ಭಾರೀ ಭದ್ರತೆ
ಮಂಗಳೂರು: ಎನ್ಆರ್ಸಿ, ಸಿಎಎ ವಿರುದ್ಧ ನಾಳೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ಈ ಪ್ರತಿಭಟನೆಯ ನೇತೃತ್ವ ವಹಿಸಿವೆ. ಅಡ್ಯಾರ್ ಕಣ್ಣೂರಿನ ಶಹಾ ಗಾರ್ಡನ್ ಮೈದಾನದಲ್ಲಿ ನಾಳೆ ಮಧ್ಯಾಹ್ನ 2:30ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 1 ಲಕ್ಷ ಮಂದಿ ಭಾಗವಹಿಸಲಿದ್ದಾರೆ. ಉಭಯ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ಸಮಾವೇಶದಲ್ಲಿ ನಿವೃತ್ತ ಐಎಎಸ್ […]
ಕೆ.ಬಿ.ಸಿ ತಂಡಕ್ಕೆ ‘ಚಂದ್ ಮಾಮ್’ ಟ್ರೋಫಿ
ಕಾರ್ಕಳ: ಸ್ಥಳೀಯ ಸಾಲ್ಮರ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ ಜೆ.ಎಸ್.ಬಿ ಬಾಂಧವರ ಓವರ್ ಆರ್ಮ್ ಕ್ರಿಕೆಟ್-2020 ಪಂದ್ಯಾಟದಲ್ಲಿ 21 ತಂಡಗಳು ಭಾಗವಹಿಸಿದ್ದವು. ಪ್ರಥಮ ಕೆ.ಬಿ.ಸಿ, ದ್ವಿತೀಯ ಜಿ.ಎಸ್.ಬಿ ಕುಂದಾಪುರ, ತೃತಿಯ ಜಿ.ಎಸ್.ಬಿ ಫ್ರೆಂಡ್ಸ್ ಕಾರ್ಕಳ, ಚತುರ್ಥ ಕೊಡಿಯಲ್ ಟೈಗರ್ಸ್. ಸಮರೋಪ ಸಮಾರಂಭದಲ್ಲಿ ಗಣ್ಯ ವ್ಯಕ್ತಿಗಳಿಂದ ಬಹುಮಾನ ವಿತರಿಸಲಾಯಿತು.
ಉಡುಪಿ ರೈಲ್ವೆ ನಿಲ್ದಾಣ: ಇಬ್ಬರು ಶಂಕಿತ ಉಗ್ರರ ಬಂಧನ
ಉಡುಪಿ: ಕೇರಳದಿಂದ ಬಂದಿರುವ ಇಬ್ಬರು ಶಂಕಿತ ಉಗ್ರರನ್ನು ಇಂದು ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿ ಖಚಿತ ಪಡಿಸಿದ್ದಾರೆ. ಬೆಳಿಗ್ಗೆ 10.30ರ ಸುಮಾರಿಗೆ ಇಬ್ಬರು ಶಂಕಿತರನ್ನು ಬಂಧಿಸಿರುವ ಪೊಲೀಸರು, ಆ ಇಬ್ಬರನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ಯದ್ದು ತೀವ್ರ ವಿಚಾರಣೆಗೆ ಒಳಡಿಸಿದ್ದಾರೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದಿದ್ದ ಉಗ್ರರು ಕೇರಳ ಮೂಲಕ ಕರ್ನಾಟಕ ಕರಾವಳಿಯಲ್ಲಿ ಬೀಡು ಬಿಟ್ಟಿರುವ ಸಾಧ್ಯತೆಯಿದ್ದು, […]