ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಐವರು ಸಾಧಕರಿಗೆ ಸಮುದಾಯೋತ್ಸವ-2020 ಪ್ರಶಸ್ತಿ ಘೋಷಣೆ
ಉಡುಪಿ: ಕೆಥೊಲಿಕ್ ಉಡುಪಿ ಪ್ರದೇಶ್ ಇದರ ವತಿಯಿಂದ ಉಡುಪಿ ಧರ್ಮಪ್ರಾಂತ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ 2020 ಜನವರಿ 19ರಂದು ಕಲ್ಯಾಣಪುರದ ಮೌಂಟ್ ರೋಜರಿ ಚರ್ಚಿನ ಮೈದಾನದಲ್ಲಿ ಆಯೋಜಿಸಿರುವ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಚಾರಿತ್ರಿಕ ಸಮ್ಮೇಳನ ಸಮುದಾಯೋತ್ಸವ-2020 ಇದರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ನಾಲ್ವರು ಸಾಧಕರು ಮತ್ತು ಓರ್ವರಿಗೆ ಜೀವಮಾನ ಸಾಧನೆ ಪ್ರಶಸ್ತಿಗಳಿಗಾಗಿ ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಪತ್ರಕರ್ತ ಜಾನ್ ಡಿಸೋಜಾ, ಕುಂದಾಪುರ (ಸಮೂಹ ಮಾಧ್ಯಮ), ಪ್ರಗತಿಪರ ಕೃಷಿಕ ಜೂಲಿಯನ್ ದಾಂತಿ (ಭತ್ತದ […]