ಶಬರಿಮಲೆಯಲ್ಲಿ ಯಾತ್ರಿ ನಿವಾಸ ನಿರ್ಮಾಣ ಆಗ್ರಹಿಸಿ ಮನವಿ: ಯಶ್‌ಪಾಲ್ ಸುವರ್ಣ

ಉಡುಪಿ: ದೇಶದ ಪುಣ್ಯ ಕ್ಷೇತ್ರಗಳಲ್ಲೊಂದಾದ ವರ್ಷಂಪ್ರತಿ ಕೋಟ್ಯಾಂತರ ಅಯ್ಯಪ್ಪ ವ್ರತಾಧಾರಿಗಳು ದೇವರ ದರ್ಶನಕ್ಕಾಗಿ ಭೇಟಿ ನೀಡುವ ಶಬರಿಮಲೆಯಲ್ಲಿ ಅಯ್ಯಪ್ಪ ವ್ರತಾಧಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಿಸುವಂತೆ ಕರ್ನಾಟಕ ಸರಕಾರದ ಮುಜರಾಯಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಸಮಸ್ತ ಅಯ್ಯಪ್ಪ ಭಕ್ತರ ಪರವಾಗಿ ಯಶ್‌ಪಾಲ್ ಸುವರ್ಣ ಮನವಿ ಸಲ್ಲಿಸಿದರು. ಹಿಂದೂ ಯುವಸೇನೆ ಉಡುಪಿ ಮತ್ತು ಅಯ್ಯಪ್ಪ ಸ್ವಾಮಿ ಭಕ್ತವೃಂದ ಬನ್ನಂಜೆ ಇದರ ನೇತೃತ್ವದಲ್ಲಿ ೨೬ನೇ ವರ್ಷದ ಶಬರಿಮಲೆ ಯಾತ್ರೆಯ […]