ಜ.27: ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ಜ. 27ರಂದು ಮಂಗಳೂರಲ್ಲಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಆಗಮಿಸಲಿದ್ದಾರೆ. ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ  ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂದರ್ಬದಲ್ಲಿ ನಗರದ ಬಸ್, ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು  ಬೆಂಬಲ ನೀಡಲಿದ್ದು, ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಅಂಗಡಿ ಮುಂಗಟ್ಟುಗಳನ್ನು […]

ಮಂಗಳೂರು: ಭಾಗವತ ಪಟ್ಲ ಸತೀಶ್ ಶೆಟ್ಟರಿಗೆ ಸೃಷ್ಟಿ ಕಲಾಭೂಷಣ

ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಅದೇ ರೀತಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮೂಲಕ ಅಶಕ್ತ ಕಲಾವಿದರ ಶ್ರೇಯೋಭಿವೃದ್ಧಿಗೆ, ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಟ್ಲ ಸತೀಶ ಶೆಟ್ಟಿ ಅವರ ಸಮಾಜ ಮುಖಿ ಸೇವೆಯನ್ನು ಪರಿಗಣಿಸಿ, ಫೆ.2ರಂದು ಬೆಂಗಳೂರಿನ ಸೃಷ್ಟಿ ಕಲಾವಿದ್ಯಾಲಯ ದಶಮಾನದ ಹಬ್ಬದ ಸಂದರ್ಭದಲ್ಲಿ ಜೆ.ಪಿ. ನಗರದ ಆರ್.ವಿ.ದಂತ ಮಹಾವಿದ್ಯಾಲಯ […]