ರಾಮಮಂದಿರ ನಿರ್ಮಾಣ ಟ್ರಸ್ಟ್ ರಚನೆ: ಪೇಜಾವರ ವಿಶ್ವಪ್ರಸನ್ನ ಶ್ರೀಪಾದರು ಸದಸ್ಯರಾಗಿ ನೇಮಕ
ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರವು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸಿದ್ದು, ಈ ಟ್ರಸ್ಟ್ ನಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಟ್ರಸ್ಟ್ ಗೆ ದಕ್ಷಿಣ ಭಾರತದಿಂದ ಪೇಜಾವರ ಶ್ರೀ ಹಾಗೂ ತಮಿಳುನಾಡಿನಿಂದ ಯುಗಪುರುಷ್ ಪರಮಾನಂದ್ ಸರಸ್ವತಿ ಸೇರಿದಂತೆ 9 ಮಂದಿಯನ್ನು ನೇಮಕ ಮಾಡಲಾಗಿದೆ. ಹಾಗೆಯೇ ಟ್ರಸ್ಟ್ ನಲ್ಲಿ ದಲಿತ ಸಮುದಾಯದ ವ್ಯಕ್ತಿಯೊಬ್ಬರಿಗೆ ಶಾಶ್ವತ ಸ್ಥಾನ ಕಲ್ಪಿಸಲಾಗಿದೆ. ಟ್ರಸ್ಟ್ ರಚನೆ ಕುರಿತು ಕೇಂದ್ರ […]
ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅಧಿಕಾರ ಸ್ವೀಕಾರ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ್ ನಾಯಕ್ ಅವರು ಬುಧವಾರ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧಿಕಾರ ಹಸ್ತಾಂತರಿಸಿದರು. ಆನಂತರ ಮಾತನಾಡಿದ ನೂತನ ಅಧ್ಯಕ್ಷ ಸುರೇಶ್ ನಾಯಕ್, ಪಕ್ಷವು ನನ್ನ ಮೇಲೆ ನಂಬಿಕೆ ಇಟ್ಟು ಪಕ್ಷದ ಜವಾಬ್ದಾರಿಯನ್ನು ವಹಿಸಿದೆ. ಆ ಜವಾಬ್ದಾರಿಯನ್ನು ಉಳಿಸಿಕೊಂಡು ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟುವ ಕೆಲಸ ಮಾಡುತ್ತೇನೆ ಎಂದರು. ಪಕ್ಷವು ನನ್ನನ್ನು ಮಂಡಲದ ಅಧ್ಯಕ್ಷ ಸ್ಥಾನದಿಂದ ಜಿಲ್ಲಾಧ್ಯಕ್ಷ ಸ್ಥಾನದವರೆಗೆ […]
ಕೊರೊನಾ ವೈರಸ್: ಆತಂಕ ಬೇಡ ಮುಂಜಾಗ್ರತಾ ಕ್ರಮ ವಹಿಸಿ: ಕೋಟ
ಮಂಗಳೂರು: ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಇಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಇದು ಕಂಡು ಬಂದಿರುವ […]
ಸೈಂಟ್ ಮೇರಿಸ್ ದ್ವೀಪಕ್ಕೆ ಯಾನ ಹೊರಟಿದೆ ಮಲ್ಪೆ ಶ್ರೀ ರಾಜರಾಜೇಶ್ವರಿ ಟೂರಿಸ್ಟ್ ಮತ್ತು ಅನುಷ್ಕ ಟೂರಿಸ್ಟ್ ಬೋಟ್
ಉಡುಪಿ: ಮಲ್ಪೆ ಸೀ ವಾಕ್ ವೇ ಪಾಯಿಂಟ್ ಹತ್ತಿರವಿರುವ ಶ್ರೀರಾಜರಾಜೇಶ್ವರಿ ಟೂರಿಸ್ಟ್ ಹಾಗೂ ಅನುಷ್ಕಾ ಟೂರಿಸ್ಟ್ ಬೋಟುಗಳು ನಿರಂತರ ಸುರಕ್ಷಿತವಾಗಿ ಪ್ರಯಾಣಿಕರಿಗೆ ಸೈಂಟ್ ಮೇರಿಸ್ ದ್ವೀಪ ಯಾನದ ಸೇವೆಯನ್ನು ನೀಡುತ್ತಿದ್ದು ಪ್ರಯಾಣಿಕರ, ಪ್ರವಾಸಿಗರ ಅಪಾರ ಮೆಚ್ಚುಗೆ ಗಳಿಸಿದೆ. ಆನಂದಿಸಿ ದ್ವೀಪಯಾನದ ವಿಹಾರ: ಈ ಬೋಟ್ ಗಳ ಸೇವೆಯನ್ನು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ತನಕ ಸೇವೆಯನ್ನು ನೀಡುತ್ತಿದೆ. ವಾರದ್ಯಂತ ಸೇವೆಗಳು ಲಭ್ಯವಿದ್ದು, ಒಂದು ಟ್ರಿಪ್ ನಲ್ಲಿ ಕನಿಷ್ಠ 30 ಜನಗಳನ್ನು ಹೊಂದಿದೆ. ಲೈಫ್ ಜಾಕೆಟ್ […]