ಪತ್ರಕರ್ತರ ೩೫ ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಧರ್ಮಸ್ಥಳ: ಮಾರ್ಚ್ 7-8 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,  ಗ್ರಾಮಾಂತರ ಕಾರ್ಯದರ್ಶಿ ಭುವನೇಶ್ವರ ಜಿ ಗೇರುಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು. ಜಿಲ್ಲಾ […]

ಶ್ರೀ ಭುವನೇಂದ್ರ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ ಮಾಲಿಕೆ ಕಾರ್‍ಯಕ್ರಮ

ಕಾರ್ಕಳ: ಬ್ರಿಟಿಷ್ ಆದಿಪತ್ಯದ ಕಾಲದಲ್ಲಿ ನಾರಾಯಣ ಗುರುಗಳು ಸಾರಿದ ತತ್ವಗಳು ಇಂದಿನ ವೈಜ್ಙಾನಿಕ ಯುಗವೂ ಕೂಡಾ ಅನುಸರಿಸುವಂತದ್ದು ನಾರಾಯಣ ಗುರುಗಳು ತಮಗೆ ಸವಾಲಾಗಿದ್ದ ಜಾತಿ ವ್ಯವಸ್ಥೆಯ ಬಗ್ಗೆ ಧಾರ್ಮಿಕ ಹೋರಾಟವನ್ನು ಮಾಡಿ ಜಾತಿಯ ಅಂತರವನ್ನು ದೂರ ಮಾಡಿದರು. ಜನರಿಗೆ ಶಿಕ್ಷಣವನ್ನು ನೀಡುವುದಕ್ಕಿಂತ ಹೆಚ್ಚಾಗಿ ಚಿಂತನೆಗೆ ಒಳಮಾಡಿದರು, ನಮ್ಮನ್ನು ನಾವು ಅರಿಯದ ಹೊರತು ದೇವರ ದರ್ಶನ ಪಡೆಯಲು ಸಾಧ್ಯವಿಲ್ಲ ಹಾಗೂ ಇಂದು ನಾರಾಯಣ ಗುರುಗಳನ್ನು ಆರಾಧನೆಯ ದೃಷ್ಟಿಯಲ್ಲಿ ನೋಡುತ್ತಿದೇವೆ ವಿನಃ ಅವರ ತತ್ವಗಳನ್ನು ಅಳವಡಿಸಿಕೊಂಡಿಲ್ಲ ಮತ್ತು ಧರ್ಮಕ್ಕೆ ನಮ್ಮದೇ […]