ಕರೋನಾ ವೈರಸ್ ಭಯ ಭೇಡ, ಎಚ್ಚರವಿರಲಿ

ಉಡುಪಿ ಮಾ.4: ನೊವಲ್ ಕರೋನಾ ವೈರಸ್ ಬಗ್ಗೆ ಇತ್ತೀಚೆಗೆ ಎಲ್ಲಡೆ ವ್ಯಾಪಕವಾಗಿ ಕೇಳಿಬರುತ್ತಿದ್ದು, ಇದು ಹೊಸ ವೈರಸ್ ಪ್ರಬೇಧವಾಗಿದ್ದು, ಈ ಹಿಂದೆ ಮನುಷ್ಯರಲ್ಲಿ ಕಂಡು ಬಂದಿರಲಿಲ್ಲ,  ತಜ್ಞರ ಪ್ರಕಾರ ಇದು ಪ್ರಾಣಿ ಪ್ರಬೇಧದಲ್ಲಿ ಹುಟ್ಟಿದ್ದು, ನಂತರ ಮನುಷ್ಯರಲ್ಲಿ ಹರಡಿದೆ, ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ವೈರಸ್ ಪೀಡಿತ ವ್ಯಕ್ತಿಯಿಂದ(ಕೆಮ್ಮ ಅಥವಾ ಸೀನಿನ ಮೂಲಕ) ಅಥವಾ ಕಲುಷಿತ ಕೈಗಳಿಂದ ಅನ್ಯ ಕರೋನ ವೈರಸ್ ತಳಿಗಳು ಒಬ್ಬರಿಂದ ಒಬ್ಬರಿಗೆ ಹರಡಲಿವೆ. ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ […]