ಉಡುಪಿಗೆ ಕೊರೊನಾ ಎಂಟ್ರಿ ! ಮೊದಲ ಕೊರೊನಾ ಪ್ರಕರಣ ಪತ್ತೆ: ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಡ,

ಉಡುಪಿ: ಉಡುಪಿ: ಜಿಲ್ಲೆಯಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ದುಬೈನಿಂದ ಮಾರ್ಚ್ 18ರಂದು ಮರಳಿದ್ದ 32 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ಪ್ರಾಥಮಿಕ ವರದಿಯಲ್ಲಿ ದೃಢಪಟ್ಟಿದೆ ಎಂದು ಡಿಎಚ್ ಒ ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ  ಮಾರ್ಚ್ 18 ರಂದು ದುಬೈ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಾರ್ಚ್ 23ರಂದು ನಿಂದ ಬಂದಿದ್ದ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವ್ಯಕ್ತಿ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು […]

ಉಡುಪಿ ಜಿಲ್ಲೆಯ ಜನರೇ ನಿಮ್ಮ ಸಹಾಯಕ್ಕೆ ಇವರೆಲ್ಲಾ ಇದ್ದಾರೆ:ಸಂಪರ್ಕಿಸಿ, ಸಹಾಯ ಪಡೆಯಿರಿ

ಉಡುಪಿ ಜಿಲ್ಲೆ:ಕೋರಾನಾ ಹಬ್ಬುತ್ತಿರುವ ಈ ತುರ್ತು ಪರಿಸ್ಥಿತಿಯಲ್ಲಿಯೂ ಉಡುಪಿ ಜಿಲ್ಲೆಯ ಜನರಿಗೆ ಮಾನವೀಯ ದೃಷ್ಟಿಯಿಂದ ಸಹಾಯ ಮಾಡಲು ಒಂದಷ್ಟು ಸಂಘ ಸಂಸ್ಥೆಗಳು, ಸಂಘಟನೆಗಳನ್ನು ತಮ್ಮ ಸೇವೆಯನ್ನು ಮೀಸಲಿಟ್ಟಿವೆ. ಅವುಗಳ ಮಾಹಿತಿ ನಿಮಗೆ ಉಡುಪಿ X Press.com  ನೀಡುತ್ತಿದೆ.ಈ ಕುರಿತು ಅಗತ್ಯ ಮಾಹಿತಿಯನ್ನು ಉಡುಪಿ X Press.com  ಆಗಾಗ ನಿಮಗಾಗಿ ನೀಡಲಿದೆ. ಉಡುಪಿ ನಗರದ ಜನರಿಗಾಗಿ ನಿಮ್ಮ ಆಸು ಪಾಸಿನಲ್ಲಿ ಯಾರಾದರೂ ಊಟಕ್ಕೆ ಪರದಾಡುವ ಸ್ಥಿತಿಯಲ್ಲಿದ್ದಾರಾ ,ಮನೆ ಯಿಲ್ಲದೆ ರಸ್ತೆ ಬದಿಯಲ್ಲೇ ಮಲಗಿ ಜೀವನ ಮಾಡುವವರು ಇದ್ದಾರಾ,ಆಥವಾ ಈ […]

ಉಡುಪಿ ಜಿಲ್ಲೆಯಲ್ಲಿ ಸದ್ಯ ಕೊರೋನಾ ಸೋಂಕಿತರಿಲ್ಲ: ಶಂಕಿತರ ಸಂಖ್ಯೆ ಮಾತ್ರ ದಿನೇ ದಿನೇ ಏರಿಕೆ !

ಉಡುಪಿ ಮಾ.25: ಉಡಪಿ ಜಿಲ್ಲೆಯಲ್ಲಿ ಇವರೆಗೆ ಯಾವುದೇ ಕೊರೋನಾ ಸೊಂಕಿತರು ಪತ್ತೆಯಾಗಿಲ್ಲ. ಆದರೆ ವೈರಸ್ ಲಕ್ಷಣ ಹೊಂದುವ ಶಂಕಿತರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿನ್ನೆ ಒಂದೇ ದಿನ 25 ಮಂದಿ ಕೊರೋನಾ ಶಂಕಿತ ಲಕ್ಷಣ ಹೋಲುವ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಉಡುಪಿ ತಾಲೂಕಲ್ಲಿ 12 ಮಂದಿ, ಕುಂದಾಪುರದಲ್ಲಿ 6 ಮಂದಿ, ಕಾರ್ಕಳದಿಂದ 3 ಮಂದಿ, ಹಾಗೂ 4 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದ 25 ಮಂದಿಯಲ್ಲಿ 10 ಮಂದಿ ವಿದೇಶದಿಂದ ಭಾರತಕ್ಕೆ ಮರಳಿದವರಾಗಿದ್ದಾರೆ. ಹಾಗೂ […]