ಉಡುಪಿ: ಅಂಗಡಿ, ಮಳಿಗೆ, ಕೈಗಾರಿಕೆ ತೆರೆಯಲು ಗೊಂದಲಗಳಿದ್ದಲ್ಲಿ ಈ ದೂರವಾಣಿಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ

ಉಡುಪಿ ಮೇ 1: ಕೊರೊನಾ ವೈರಾಣು (ಕೋವಿಡ್-19) ಸಂಬಂದ ಲಾಕ್ ಡೌನ್ ಅವದಿಯಲ್ಲಿ ಜಿಲ್ಲೆಯ ಗ್ರಾಮೀಣ, ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲು ಮತ್ತು ಜಿಲ್ಲೆಯಲ್ಲಿ ಅಂಗಡಿ, ಮಳಿಗೆಗಳು ತೆರೆಯುವ ಬಗ್ಗೆ, ಈಗಾಗಲೇ ಸ್ಪಷ್ಟ ರೂಪುರೇಷೆಗಳೊಂದಿಗೆ ಆದೇಶಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರು ಪದೇ ಪದೇ ಸ್ಪಷ್ಟತೆಗಾಗಿ ಜಿಲ್ಲಾಧಿಕಾರಿ/ ಜಿಲ್ಲಾಧಿಕಾರಿಯವರ ಕಛೇರಿಗೆ ಅನೇಕ ದೂರವಾಣಿ ಕರೆಗಳು ಬರುತ್ತಿರುವುದರಿಂದ ಈ ವಿಷಯದ ಕುರಿತು ಯಾವುದೇ ಮಾಹಿತಿ ಬೇಕಾದಲ್ಲಿ, ಈ ಕೆಳಗೆ ತಿಳಿಸಿರುವ ಆಧಿಕಾರಿಗಳಿಂದ  ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. […]

ಹೊರರಾಜ್ಯದಿಂದ ರಾಜ್ಯಕ್ಕೆ ಆಗಮಿಸಲು ಅನುಮತಿ: ನಾಳೆ ಸಂಜೆಯೊಳಗೆ ಸ್ಪಷ್ಟ ಚಿತ್ರಣ: ಸುನಿಲ್ ‌ಕುಮಾರ್

ಕಾರ್ಕಳ: ಕೊರೋನಾದಿಂದ ಇಡೀ ದೇಶವೇ ಲಾಕ್‍ಡೌನ್‍ನಲ್ಲಿದ್ದು ವಿವಿಧ ಉದ್ದೇಶಗಳಿಂದ ಬೇರೆ ರಾಜ್ಯಗಳಲ್ಲಿ ನೆಲೆಸಿರುವ ನೀವು ತಮ್ಮೂರಿಗೆ ಬರಲು ತವಕ ಪಡುತ್ತಿರುವ ಕಷ್ಟ ನಮಗೆ ತಿಳಿದಿದೆ. ಈ ನಿಟ್ಟಿನಲ್ಲಿ ಸರಕಾರ ಹೊರ ರಾಜ್ಯದಲ್ಲಿ ನೆಲೆಸಿರುವ ಮೂಲ ಕರ್ನಾಟಕದವರನ್ನು ಕರೆಸಿಕೊಳ್ಳುವ ಬಗ್ಗೆ ಅಂತರ್‍ರಾಜ್ಯ ಗಡಿಯನ್ನು ಮುಕ್ತಗೊಳಿಸುವ ಬಗ್ಗೆ ಅನುಮತಿ ನೀಡಿದೆ. ಈ ಬಗ್ಗೆ ನಿಯಮಾವಳಿಗಳು ರಚನೆ ಆಗುತ್ತಿದ್ದು ಜಿಲ್ಲಾಡಳಿತ ಮತ್ತು ರಾಜ್ಯದ ಆಡಳಿತ ನಡುವೆ ನಿರಂತರ ಸಂಪರ್ಕದಲ್ಲಿ ನಾವಿದ್ದೇವೆ. ನಾಳೆ ಸಂಜೆಯೊಳಗೆ ಇದರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರುವ ನಿರೀಕ್ಷೆ […]

ಡಿಜಿಟಲ್ ಆರ್ಟ್ ಈ ಯುವಕನ ಹಾರ್ಟ್: ಶೃಂಗೇರಿ ಹುಡುಗ ಮನೋಜ್ ಶರ್ಮರ ಕಲಾಕೃತಿಗಳಿಗೆ ಯೂತ್ ಫುಲ್ ಫಿದಾ !

ಇದು”ಬಣ್ಣದ ಕನಸುಗಾರರು” ಸರಣಿಯ ಮೂರನೆಯ ಕಂತು. ಈ ಸರಣಿಯಲ್ಲಿ  ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು  ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ನಿಮ್ಮ ಸುತ್ತ-ಮುತ್ತ ಇಂತಹ ಯುವಪ್ರತಿಭೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ತಾಂತ್ರಿಕ ಸಾಧ್ಯತೆಗಳು ಅಗಾಧವಾಗಿ ಬೆಳೆಯುತ್ತಾ ಇರುವಾಗ ಎಲ್ಲವೂ ಡಿಜಿಟಲೈಸ್ಡ್ ಆಗಿದೆ.  ಓದು, ಬರಹ, ಕಲಿಕೆ, ಶಿಕ್ಷಣವೂ ಈಗಿನ ಲಾಕ್ ಡೌನ್ ಹಂತದಲ್ಲಿ ತಂತ್ರಜ್ಞಾನ ಅವಲಂಬಿಸುವಂತಾಗಿದೆ. […]