ಮಂಗಳೂರು: ಇಂದಿನಿಂದ ಲಾಕ್ ಡೌನ್ ಕೊಂಚ ಸಡಿಲಿಕೆ: ನಿಯಮ ಪಾಲಿಸಲು ಸೂಚನೆ
ಮಂಗಳೂರು: ಕೊರೊನಾ ಭೀತಿಯಿಂದ ಕಟ್ಟುನಿಟ್ಟಿನ ಲಾಕ್ಡೌನ್ ಆಗಿದ್ದ ಕಡಲ ನಗರಿ ಮಂಗಳೂರಿನಲ್ಲಿ ಇಂದಿನಿಂದ ಸ್ವಲ್ಪ ಮಟ್ಟಿನ ಲಾಕ್ಡೌನ್ ಸಡಿಲಿಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ.ಬಿ. ರೂಪೇಶ್ ಅಧಿಕೃತ ಆದೇಶದಂತೆ ಬೆಳಗ್ಗೆ 7ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ದೊರೆತಿದೆ. ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ […]