ಉದ್ಯಾವರದ ಈ ಕಲಾಸಿರಿ, ವಿವಿಧ ಪ್ರತಿಭೆಗಳ ಗರಿ: ಭರತನಾಟ್ಯ, ಯಕ್ಷಗಾನ ಕಲಾವಿದೆ ಕೀರ್ತನಾ ಕತೆ ಕೇಳಿ
ಇದು ಉಡುಪಿ XPRESS “ಬಣ್ಣದ ಕನಸುಗಾರರು” ಸರಣಿಯ 9ನೇ ಕಂತು. ಈ ಸರಣಿಯಲ್ಲಿ ನಮ್ಮ ನಡುವಿನ ಯುವ ಕಲಾವಿದರ ಬಗ್ಗೆ ಗಣಪತಿ ದಿವಾಣ ಬರೆಯುತ್ತಾರೆ. ಇಲ್ಲಿ ಬರುವ ಕಲಾವಿದರು ನಿಮ್ಮ ಬದುಕಿಗೂ ಸ್ಪೂರ್ತಿಯಾಗುತ್ತಾರೆ, ಯುವ ಪ್ರತಿಭೆಗಳನ್ನು ಪರಿಚಯಿಸುವ ಈ ಸರಣಿ ನಿಮಗಿಷ್ಟವಾದೀತು ಎನ್ನುವುದು ನಮ್ಮ ನಂಬಿಕೆ. ಈ ಸಂಚಿಕೆಯಲ್ಲಿ ಯಕ್ಷರಂಗದಲ್ಲಿ ಮತ್ತು ಭರತನಾಟ್ಯ ರಂಗದಲ್ಲಿ ತಮ್ಮದೇ ಛಾಪು ಮೂಡಿಸುತ್ತಿರುವ ಯುವಕಲಾವಿದೆ ಕೀರ್ತನಾ ಉದ್ಯಾವರ ಅವರ ಯಶೋಗಾಥೆ. ಇವರು ಭರತನಾಟ್ಯದ ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ಪ್ರಥಮ ಶ್ರೇಣಿಯಲ್ಲಿ […]