ಸ್ವ-ಉದ್ಯೋಗ ಮಾಡಬೇಕು ಅನ್ನೋ ಆಸೆಯಾ?: ಇಲ್ಲಿದೆ ಅವಕಾಶ..
ಉಡುಪಿ ಮೇ 27: 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ..ಎಂ.ಇ.ಜಿ.ಪಿ)ಯಡಿ ಉಡುಪಿ ಜಿಲ್ಲೆಯಲ್ಲಿ ಸ್ವ ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ ರೂ.25 ಲಕ್ಷ ಉತ್ಪಾದನೆ ಚಟುವಟಿಕೆ ಮತ್ತು ರೂ.10 ಲಕ್ಷ ಆಯ್ದ ಸೇವಾ ಘಟಕಕ್ಕೆ ಬ್ಯಾಂಕ್ ಸಾಲದೊಂದಿಗೆ, ಹೊಸ ಕೈಗಾರಿಕೆ, ಉತ್ಪಾದನೆ ಚಟುವಟಿಕೆ ಹಾಗೂ […]