ಪಿಯುಸಿ ಎಕ್ಸಾಂ: ಇದ್ದಲ್ಲೇ ಪರೀಕ್ಷೆ ಬರೆಯಲಿದ್ದಾರೆ 16,229 ವಿದ್ಯಾರ್ಥಿಗಳು

ಬೆಂಗಳೂರು: ಜೂನ್ 18ರಂದು  ವಿದ್ಯಾರ್ಥಿಗಳಿಗೆ ನಡೆಯಲಿರುವ ಪಿಯುಸಿ ಇಂಗ್ಲಿಷ್ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿನಿಲಯ ವಾಸಿಗಳಾಗಿದ್ದವರಿಗೆ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಸಮೀಪದ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೋಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿವರವನ್ನು ಶೀಘ್ರದಲ್ಲೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು: ಪರೀಕ್ಷೆ ಬರೆಯುವ ಒಟ್ಟು 16,229 ವಿದ್ಯಾರ್ಥಿಗಳು ಬದಲಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಇಚ್ಛೆ ವ್ಯಕ್ತಪಡಿಸಿದ್ದು, ಅವರಿಗೆ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗುವುದು. ಹಾಗೂ ಅದರ ವಿವರವನ್ನು ಶೀಘ್ರದಲ್ಲೆ ಪಿಯು […]