ಕೊರೊನಾ ಸೋಂಕು ಕಡಿಮೆಯಾಗೋವರೆಗೆ ಶಾಲೆ ಮಾಡಲೇಬೇಡಿ: ಶಾಲೆ ಆರಂಭಕ್ಕೆ ಪೋಷಕರ ಖಢಕ್ ವಿರೋಧ!
ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿದ್ದು, ಈ ಮಧ್ಯೆ ಪ್ರಾಥಮಿಕ, ಪ್ರೌಢಶಾಲೆ ಆರಂಭಿಸುವ ಪ್ರಸ್ತಾವವನ್ನು ಶಿಕ್ಷಣ ಇಲಾಖೆ ಮುಂದಿಟ್ಟಿರುವುದು ಸಾರ್ವಜನಿಕರು, ಪೋಷಕರು ಹಾಗೂ ಶಿಕ್ಷಕರಿಂದ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಈ ನಡೆಗೆ ಭಾರಿ ವಿರೋಧವಾದ ಅಭಿಪ್ರಾಯಗಳು ಹೆಚ್ಚಿದ್ದು, ಮಕ್ಕಳನ್ನು ಪ್ರಯೋಗಕ್ಕೆ ಒಳಪಡಿಸಬೇಡಿ ಎಂದು ಹಲವರು ಮನವಿ ಮಾಡಿದ್ದಾರೆ. ಡಿಜಿಟಲ್ ಸಹಿ ಸಂಗ್ರಹ ಅಭಿಯಾನ: ಮಕ್ಕಳಿಗೆ ಜುಲೈ ತಿಂಗಳಲ್ಲಿ ಶಾಲೆ ಆರಂಭಿಸುವುದು ಮೂರ್ಖ ನಿರ್ಧಾರ ಎಂದು ಕೆಲವರು ಪ್ರತಿಪಾದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ […]