ಹೋಂ ಕ್ವಾರಂಟೈನ್ ಉಲ್ಲಂಘನೆ ತಡೆಗೆ ಫ್ಲೈಯಿಂಗ್ ಸ್ಕ್ವಾಡ್ ತಂಡ ರಚನೆ
ಉಡುಪಿ ಜೂನ್ 6: ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ವಿಧಿಸಿದ್ದ ಲಾಕ್ ಡೌನ್ ಆದೇಶ ಸಡಿಲವಾದ ನಂತರ , ವಿವಿಧ ರಾಜ್ಯಗಳಲ್ಲಿ ಸಿಲುಕಿದ್ದ ಸಾರ್ವಜನಿಕರು ತಮ್ಮ ರಾಜ್ಯಗಳಿಗೆ ತೆರಳು ಅನುಮತಿ ನೀಡಿದ್ದು, ಅದರಂತೆ ಉಡುಪಿ ಜಿಲ್ಲೆಗೆ ಸಹ ವಿವಿಧ ರಾಜ್ಯಗಳಿಂದ ಸಾವಿರಾರು ಸಂಖ್ಯೆಯ ನಾಗರೀಕರು ಅಗಮಿಸುತ್ತಿದ್ದಾರೆ. ಇವರನ್ನು ಕ್ವಾರಂಟೈನ್ ಮಾಡಲು ಸರ್ಕಾರದ ಸೂಚನೆಯಿದ್ದು, ಈ ರೀತಿ ಕ್ವಾರಂಟೈನ್ ನಲ್ಲಿರುವವರು, ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಹೊರಗಡೆ ತಿರುಗಾಡುತ್ತಿದ್ದು, ಇಂತಹವರನ್ನು ಗುರುತಿಸಿ, ಅವರ ವಿರುದ್ದ ಎಫ್.ಐ.ಆರ್. ದಾಖಲಿಸಲು, ಉಡುಪಿ ಜಿಲ್ಲೆಯಲ್ಲಿ […]