ನಾಳೆ ಉಡುಪಿ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಜಾರಿ: ಅನಾವಶ್ಯಕವಾಗಿ ಓಡಾಡುವವರ ವಿರುದ್ಧ ಕೇಸ್ ದಾಖಲಿಸಲಾಗುವುದು: ಡಿಸಿ ಜಿ. ಜಗದೀಶ್
ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಜುಲೈ 5 ರಿಂದ ಆಗಸ್ಟ್ 2 ರ ನಡುವೆ ಬರುವ ಎಲ್ಲ ಭಾನುವಾರಗಳಂದು ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಇಂದು ವಿಡಿಯೋ ಹೇಳಿಕೆ ಮೂಲಕ ಲಾಕ್ ಡೌನ್ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ನಾಳೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ, ವಹಿವಾಟು ಬಂದ್ ಆಗಲಿದೆ. ಮೆಡಿಕಲ್ ಶಾಪ್, ಕ್ಲಿನಿಕ್, ಆಸ್ಪತ್ರೆ ಒಪನ್ ಇರಲಿದೆ. ಹಾಲು, ಪೇಪರ್ […]
ಉಡುಪಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: ತಗ್ಗು ಪ್ರದೇಶಗಳು ಜಲಾವೃತ
ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಉಡುಪಿಯ ನಗರದ ಕೆಲ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಶ್ರೀಕೃಷ್ಣಮಠದ ಪಾರ್ಕಿಂಗ್ ಪ್ರದೇಶ ಸಹಿತ ಮೂಡನಿಡಂಬೂರು, ಬೈಲಕೆರೆ, ಕಲ್ಸಂಕ, ಗುಂಡಿಬೈಲು ಮೊದಲಾದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೆ ನಗರದ ಹೊರವಲಯದ ಕೆಮ್ತೂರು, ಉದ್ಯಾವರ, ಬೊಳ್ಜೆ ಮೊದಲಾದ ತಗ್ಗುಪ್ರದೇಶಗಳು ಜಲಾವೃತವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ನೀರಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಜನರ ಸಂಚಾರವು ವಿರಳವಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು […]
ಮುಂಬೈ ಮಹಾನಗರದಲ್ಲಿ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ
ಮುಂಬೈ: ಕೊರೊನಾ ಆರ್ಭಟದ ನಡುವೆಯೇ ಮುಂಬೈ ಮಹಾನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಮಹಾನಗರ ಸೇರಿದಂತೆ ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕೇಂದ್ರ ಸೂಚಿಸಿದೆ. ಭಾರಿ ಮಳೆ ಆಗುತ್ತಿರುವ ಪರಿಣಾಮ ಮುಂಬೈ ನಗರದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಗಾಂಧಿ ಮಾರ್ಕೆಟ್, ಅಂದೇರಿ, ಕೊಲಬಾ, ಕುರ್ಲಾ, ಸಿಯಾನ್ಗಳ ಕೆಲ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಜನರು […]
ದ.ಕ.ಜಿಲ್ಲೆ: ಮಾರಕ ಕೊರೊನಾಗೆ ಇಂದು ಮೂವರು ಬಲಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಅಬ್ಬರಕ್ಕೆ ಇಂದು (ಜು.4)ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೆರೆಮೂಲೆ ಮಹಿಳೆ , ಕೋಡಿಕಲ್ ನ ಮಹಿಳೆ ಮತ್ತು ಕೂಳೂರಿನ ಪುರುಷರೊಬ್ಬರು ಮೃತಪಟ್ಟಿದ್ದಾರೆ. ಸುಳ್ಯದ ಮಹಿಳೆ ವಾರದ ಹಿಂದೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಎರಡು ದಿನಗಳ ಹಿಂದೆ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು.ಅವರ ಗಂಟಲು ದ್ರವ ಪರೀಕ್ಷೆ ವರದಿ ಬರುವ ಮುಂಚೆ ಸಾವನ್ನಪ್ಪಿದ್ದು ಬಳಿಕ ಇವರಿಗೆ ಕೊರೊನಾ ದೃಢಪಟ್ಟಿದೆ. ಕೂಳೂರು ಮತ್ತು ಕೋಡಿಕಲ್ ನ ವ್ಯಕ್ತಿಗಳಿಬ್ಬರು […]
ನಮ್ಮ ನಿಮ್ಮ ನಡುವೆಯೂ ಇಂತವರಿರಬಹುದು ಜಾಗ್ರತೆ!
ಲೈಂಗಿಕತೆಯ ಕುರಿತು ಅರಿವೇ ಇರದ ಆ ಹುಡುಗಿಗೆ ಕದ್ದು ಮುಚ್ಚಿ ಯಾವ್ಯಾವುದೋ ಅಂಗಗಳನ್ನು ನೋಡುತ್ತಿದ್ದ ಈತನ ನೋಟಗಳು ಮೊದಮೊದಲಿಗೆ ಅಸಹಜವೆನ್ನಿಸತೊಡಗಿದರೂ ಗುರುವಿನ ಮೇಲಿನ ಗೌರವದಿಂದ ನಿರ್ಲಕ್ಷಿಸಿದಳು.