ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಮೂರು ದಿನ ಸೀಲ್ ಡೌನ್..
ಉಡುಪಿ: ಇಲ್ಲಿನ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿಲ್ಲಾಸ್ಪತ್ರೆಗೆ ಹೆಚ್ಚೆಚ್ಚು ರೋಗಿಗಳು ಭೇಟಿ ನೀಡುತ್ತಿದ್ದು, ಇದರಿಂದ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಆಸ್ಪತ್ರೆಯನ್ನು ಬಂದ್ ಮಾಡಿ, ಒಳಗಿನಿಂದ ಸ್ಯಾನಿಟೈಸರ್ ಮಾಡಿ ಶುಚಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆಯ ಮೂಲಗಳು ತಿಳಿಸಿವೆ. ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿ ಹೊರರೋಗಿಗಳ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಚಿಕಿತ್ಸೆ, ಐಸೋಲೇಷನ್ […]
ಉಡುಪಿಯಲ್ಲಿ ಕೊರೊನಾ ಸೋಂಕಿಗೆ ಆರನೇ ಬಲಿ: ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿ ಸಾವು
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರು ತೀವ್ರತರದ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಇವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಇವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಆರೋಗ್ಯ ಮತ್ತಷ್ಟು ಹದಗೆಟ್ಟು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳಿಂದ […]
ಶ್ಯಾಮಿಲಿ ಪದವಿಪೂರ್ವ ಕಾಲೇಜು ಶೇ.98 ಫಲಿತಾಂಶ
ಉಡುಪಿ: ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಂಗಸಂಸ್ಥೆಯಾದ ಶ್ಯಾಮಿಲಿ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಪಲಿತಾಂಶ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದು, ವಾಣಿಜ್ಯ ವಿಭಾಗದಲ್ಲಿ ಶೇ.97 ಫಲಿತಾಂಶ ದಾಖಲಿಸಿದೆ. ಗೌತಮ್(587), ಶ್ರೇಯ ಪಾಲನ್(573), ವಿಜ್ಞಾನ ವಿಭಾಗದಲ್ಲಿ ಶೆಟ್ಟಿ ಸಾಯಿನಾಥ್ ಭಾಸ್ಕರ್(585), ಆದಿತ್ಯ ಎಂ. ಆಚಾರ್ಯ(577) ಸಮ್ಮಿತ್ ಎಸ್. ಪೂಜಾರಿ(576) ಅತ್ಯಧಿಕ ಅಂಕ ಗಳಿಸಿದ್ದಾರೆ.
ಮೂಡಬಿದಿರೆ ಆಳ್ವಾಸ್ ಪಿಯು ಕಾಲೇಜಿಗೆ ಶೇ.99.06 ಫಲಿತಾಂಶ: ಟಾಪ್ ಟೆನ್ ನಲ್ಲಿ ಆಳ್ವಾಸ್ ನ 21 ವಿದ್ಯಾರ್ಥಿಗಳು
ಮೂಡುಬಿದಿರೆ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಿಂದ 2779 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 2753 ಮಂದಿ ಉತ್ತೀರ್ಣರಾಗಿ ಶೇ.99.06 ಫಲಿತಾಂಶ ಲಭಿಸಿದೆ. ರಾಜ್ಯದ ಟಾಪ್ 10 ಸ್ಥಾನದಲ್ಲಿ ಆಳ್ವಾಸ್ 21 ಮಂದಿ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅನರ್ಘ್ಯ(592), ರಘುವೀರ್ ಮಠದ್(592), ಲಿಶನ್(592) ಅಂಕಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಅನಿಲ್ ಬನ್ನಿ ಶೆಟ್ಟಿ(589), ಬಗೇಶ್ ಕೊಡಗನೂರು(588) ವಿನಾಯಕ ಗ್ಯಾನಪ್ಪ ಗಡ್ಡಿ(588), ಸುವೀಕ್ಷ್ ಹೆಗ್ಡೆ(588), ಮಹೇಶ್ವರಿ(588), ಸ್ವಾತಿ ಬಿ. ಮಳಿಮಠ್(587), ಪಿ.ಎಸ್. […]