ಉಡುಪಿ: ಇಂದು 34 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್: ಜಿಲ್ಲೆಯಲ್ಲಿ ಒಟ್ಟು 1765 ಮಂದಿ ಕೊರೊನಾದಿಂದ ಗುಣಮುಖ
ಉಡುಪಿ: ಜಿಲ್ಲೆಯಲ್ಲಿ ಇಂದು 34 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 1765 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹರಡುವಿಕೆ ಹೆಚ್ಚಳವಾಗಿದ್ದು, ಇಂದು ಒಂದೇ ದಿನ 281 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನು ಜಿಲ್ಲೆಯಲ್ಲಿ 910 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಬ್ಬರು ಕೊರೊನಾದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಈವರೆಗೆ 11 ಮಂದಿ ಕೊರೊನಾದಿಂದ ಮರಣ ಹೊಂದಿದ್ದಾರೆ ಎಂದು […]
ಉಡುಪಿಯಲ್ಲಿ ಇಂದು ಒಂದೇ ದಿನ 281 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕು ಹರಡುತ್ತಿದ್ದು, ಇಂದು ಒಂದೇ ದಿನ 281 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2686ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಉಡುಪಿ: ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆ
ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ’ಸೇವಾ ಹೀ ಸಂಘಟನ್’ ಪರಿಕಲ್ಪನೆಯಲ್ಲಿ ಕೋವಿಡ್-೧೯ ಮುಂಜಾಗ್ರತಾಕ್ರಮದ ಲಾಕ್ಡೌನ್ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ದೇಶಾದ್ಯಂತ ನಡೆದ ವಿವಿಧ ಸೇವಾ ಚಟುವಟಿಕೆಗಳನ್ನು ಡಿಜಿಟಲ್ ದಾಖಲೀಕರಣಗೊಳಿಸಿ ರಾಷ್ಟ್ರ, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಇ-ಬುಕ್ರಚಿಸುವ ಪ್ರಕ್ರಿಯೆರಾಜಕೀಯಕ್ಷೇತ್ರದಲ್ಲೇ ಹೊಸ ಮೈಲುಗಲ್ಲು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಮತ್ತು ಮಂಡಲ ಪದಾಧಿಕಾರಿಗಳ ಸಭೆಯಅಧ್ಯಕ್ಷತೆಯನ್ನು ವಹಿಸಿ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಸೂಚನೆಯಂತೆ ಪಕ್ಷದ […]
ಹೊರಗುತ್ತಿಗೆ ಮೇಲೆ ನೇಮಕ: ಅರ್ಜಿ ಆಹ್ವಾನ
ಉಡುಪಿ ಜುಲೈ 22: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2020-21ನೇ ಸಾಲಿಗೆ ಡಿ ಗ್ರೂಪ್ ನೌಕರರು, ಗಣಕಯಂತ್ರ ನಿರ್ವಾಹಕರು ಮತ್ತು ಮಾಹಿತಿ ಸಲಹೆಗಾರರು ಸಿಬ್ಬಂದಿ ಸೇವೆಯನ್ನು ಹೊರ ಸಂಪನ್ಮೂಲ ಏಜೆನ್ಸಿ ಮುಖಾಂತರ ಪಡೆಯಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್ಸೈಟ್ www.eproc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 4 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ ಉಡುಪಿ […]
ಜಿಲ್ಲಾಧಿಕಾರಿಗಳಿಂದ ದಿಢೀರ್ ಕಾರ್ಯಾಚರಣೆ: ಮಾಸ್ಕ್ ಹಾಕದ, ಸಾಮಾಜಿಕ ಅಂತರ ಪಾಲನೆಯಾಗದವರಿಂದ ದಂಡ ವಸೂಲಿ
ಉಡುಪಿ ಜುಲೈ 21: ಕೋವಿಡ್ -19 ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರ ಪಾಲನೆ ಕುರಿತಂತೆ ಸಾರ್ವಜನಿಕರು ಈ ನಿಯಮಗಳ ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಜಿ.ಜಗದೀಶ್ ಮಂಗಳವಾರ, ಉಡುಪಿ ನಗರದಲ್ಲಿ ದಿಡೀರ್ ದಾಳಿ ನಡೆಸಿ, ನಿಮಯಗಳ ಪಾಲನೆ ಮಾಡದವರಿಗೆ ದಂಡ ವಿಧಿಸುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದರು. ಮಂಗಳವಾರ ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ಗಳಲ್ಲಿ ಏಕಕಾಲಕ್ಕೆ ನಡೆಸಲಾದ ಈ ಕಾರ್ಯಾಚರಣೆಯಲ್ಲಿ, ನಿಯಮಗಳನ್ನು […]