ಅಮೆರಿಕದಲ್ಲೂ ಟಿಕ್ ಟಾಕ್ ಸಹಿತ ಚೀನಾದ ಆಪ್ ಗಳ ನಿಷೇಧಕ್ಕೆ ಚಿಂತನೆ: ಡೊನಾಲ್ಡ್ ಟ್ರಂಪ್

ನವದೆಹಲಿ: ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಚೀನಾದ ವಿಡಿಯೊ ಆ್ಯಪ್ ಟಿಕ್ ಟಾಕ್ ಅನ್ನು ಅಮೆರಿಕದಲ್ಲಿ ನಿಷೇಧ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟಿಕ್ ಟಾಕ್ ಗೆ ಪರ್ಯಾಯವಾಗಿ ನೂತನ ಆ್ಯಪ್ ಆವಿಷ್ಕಾರ ನಡೆಸಲು ನಾವು ಪ್ರಯತ್ನ ಮಾಡುತ್ತಿದ್ದು, ನಾವು ಟಿಕ್ ಟಾಕ್ ಕಾರ್ಯವೈಕರಿಯ ಕುರಿತು ನಿಗಾ ವಹಿಸಿದ್ದೇವೆ. ಟಿಕ್ ಟಾಕ್ ಗೆ ಹೋಲುವ ಆಪ್ ಆವಿಷ್ಕಾರಿಸಿದ ಮೇಲೆ ನಾವು ಟಿಕ್ ಟಾಕ್ ಅನ್ನು ನಿಷೇಧಿಸಬಹುದು ಎಂದು ಅವರು ಹೇಳಿದ್ದಾರೆ. ಚೀನಾದ ಟಿಕ್ […]

ಕರಾವಳಿಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ: ಉಡುಪಿಯಲ್ಲಿ ಆ್ಯರೆಂಜ್ ಅಲರ್ಟ್ ಘೋಷಣೆ

ಉಡುಪಿ: ಮುಂದಿನ ಐದು ದಿನಗಳ ಕಾಲ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ ಐದು ದಿನಗಳ ಕಾಲ ಆ್ಯರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಮುಂದಿನ ಐದು ದಿನಗಳ ಕಾಲ ಸುಮಾರು 115 ಮಿ.ಮೀ ಕ್ಕಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕೆಳ ಸೂಚನೆಗಳನ್ನು ನೀಡಿದೆ. ಜಿಲ್ಲಾ ಮತ್ತು […]