ಶ್ರೀಲಂಕಾ ಸಂಸತ್ ಚುನಾವಣೆ: ಮತ್ತೆ ಅಧಿಕಾರದ ಗದ್ದುಗೆ ಹಿಡಿದ ರಾಜಪಕ್ಸೆ

ಕೊಲಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸತ್‌ ನ 225 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಪ್ರಧಾನಿ ಮಹಿಂದ ರಾಜಪಕ್ಸೆ ಅವರ ಪಕ್ಷ ಎಸ್‌ಎಲ್‌ಪಿಪಿ 146 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿದೆ. ಕೊರೊನಾ ಕಾರಣದಿಂದಾಗಿ ಚುನಾವಣೆಯನ್ನು ಎರಡು ಸಲ ಮುಂದೂಡಲಾಗಿತ್ತು. ಆಗಸ್ಟ್‌ 5 ರಂದು ಸಂಸತ್‌ ಚುನಾವಣೆ ನಡೆದಿತ್ತು. ರಾಜಪಕ್ಸೆಯವರ ಎಸ್‌ಎಲ್‌ಪಿಪಿ  ಪಕ್ಷ 146 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಮುಖ ವಿರೋಧ ಪಕ್ಷವಾಗಿರುವ ಸಜಿತ್‌ ಪ್ರೇಮದಾಸ ಅವರ ಪಕ್ಷ ಯುನೈಟೆಡ್‌ ನ್ಯಾಷನಲ್‌ ಪಾರ್ಟಿ (ಯುಎನ್‌ಪಿ) […]