ಕಾರ್ಕಳ: ಹಿಂದು ಜಾಗರಣ ವೇದಿಕೆಯಿಂದ ಭಾರತ್ ಮಾತಾ ಪೂಜನ್ ಕಾರ್ಯಕ್ರಮ

ಕಾರ್ಕಳ: ಹಿಂದು ಜಾಗರಣ ವೇದಿಕೆ ಕಾರ್ಕಳ-ಬೆಳ್ಮಣ್ ವಲಯದ ವತಿಯಿಂದ ಪಡು ಬೆಳ್ಮಣ್ ಶ್ರೀ ಮಹಾಗಣಪತಿ- ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ಭಾರತ್ ಮಾತಾ ಪೂಜನ್ ಕಾರ್ಯಕ್ರಮ ನಡೆಯಿತು. ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅರ್ಚಕ ರಾಮದಾಸ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿಂದೂ ಜಾಗರಣ ವೇದಿಕೆಯ ವಿಭಾಗ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆಹಳ್ಳಿ, ಹಿಂಜಾವೇ ಉಡುಪಿ ಜಿಲ್ಲಾ ಅಧ್ಯಕ್ಷ ಪ್ರಶಾಂತ್ ನಾಯಕ್, ಹಿಂಜಾವೇ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಬೈಲೂರ್, ಹಿಂಜಾವೇ […]

ಅಪ್ರಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. 2020-21 ನೇ ಸಾಲಿನಲ್ಲಿ ಉಡುಪಿ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ₹ 15 ಸಾವಿರ ಸ್ಟೈಫಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ […]

ಕ್ಯಾನ್ಸರ್ ವಿರುದ್ಧ ಗೆದ್ದು ಬಂದ ಬಾಲಿವುಡ್ ನಟ ಸಂಜಯ್ ದತ್

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಶ್ವಾಸಕೋಸದ ಕ್ಯಾನ್ಸರ್​ ನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. 61 ವರ್ಷದ ನಟ ಸಂಜಯ್​ ದತ್​​ ಶ್ವಾಸಕೋಶದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮುಂಬೈನ ಕೋಕಿಲಾಬೆನ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇದೀಗ ಅವರು ಮಹಾಮಾರಿ ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಂಜಯ್​ ದತ್​​ ಮಕ್ಕಳಾದ ಶಹ್ರಾನ್​ ಹಾಗೂ ಇಕ್ರಾ 10ನೇ ವರ್ಷಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ತಾವು ಕ್ಯಾನ್ಸರ್​ ವಿರುದ್ಧ ಗೆಲುವು ಸಾಧಿಸಿರುವುದಾಗಿ ಸಂಜಯ್​ ದತ್​​ ತಿಳಿಸಿದ್ದಾರೆ. ಈ ಬಗ್ಗೆ […]

ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೂಡಲೇ ಬಿಜೆಪಿಯಿಂದ ಉಚ್ಚಾಟಿಸಿ: ಈಶ್ವರಪ್ಪ

ಕೊಪ್ಪಳ: ಬಸನಗೌಡ ಪಾಟೀಲ್ ಯತ್ನಾಳ್ ರನ್ನು ಕೂಡಲೇ ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು. ಆತನಿಗೆ ಯಾವುದೇ ನೋಟಿಸ್ ನೀಡುವ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ‘ಬಿಎಸ್ ವೈ ಹೆಚ್ಚು ದಿನ ಸಿಎಂ ಸ್ಥಾನದಲ್ಲಿ ಇರಲ್ಲ’ ಎಂಬ ಯತ್ನಾಳ್ ಹೇಳಿಕೆಗೆ ಕೊಪ್ಪಳದಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಅವರು, ಯತ್ನಾಳ್ ಹೇಳಿಕೆ ಮೂರ್ಖತನದ್ದು, ಬಾಯಿ ಚಪಲದಿಂದ ಇಂತಹ ಹೇಳಿಕೆ ನೀಡುತ್ತಾರೆ ಎಂದು ಹರಿಹಾಯ್ದರು. ಯತ್ನಾಳ್ ವಿರುದ್ಧ ಕ್ರಮ ಖಚಿತ, ಇದರಲ್ಲಿ ಅನುಮಾನವೇ ಇಲ್ಲ. ಈ ಬಗ್ಗೆ ಸ್ವತಃ […]

ಬಂಟ್ವಾಳ: ತುಳುಚಿತ್ರ ನಟನ ಬರ್ಬರ ಹತ್ಯೆ

ಬಂಟ್ವಾಳ: ತುಳು ಚಿತ್ರದ ನಟನೊಬ್ಬನನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳ್ ಬಿಸಿರೋಡ್ ನಲ್ಲಿ ನಡೆದಿದೆ. ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಹಾಗೂ ತುಳು ಚಿತ್ರನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದಾರೆ. ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ವಾಸವಿದ್ದು ಇಂದು ಮಧ್ಯಾಹ್ನ ಸುಮಾರಿಗೆ ಅವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಸುರೇಂದ್ರ […]