ಖ್ಯಾತ ಬಾಲಿವುಡ್ ನಟ ಆತ್ಮಹತ್ಯೆಗೆ ಶರಣು

ನವದೆಹಲಿ: ಬಾಲಿವುಡ್ ಖ್ಯಾತ ನಟ ಆಸಿಫ್ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಗುರುವಾರ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಧರ್ಮಶಾಲಾದ ಬಾಡಿಗೆ ಮನೆಯಲ್ಲಿ ಬಾಸ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಟ ಆಸಿಫ್ ಬಸ್ರಾ ಕಳೆದ 5 ವರ್ಷಗಳಿಂದ ಮೆಕ್ಲಿಯೋಡ್‌ಗಂಜ್‌ನ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರೊಂದಿಗೆ ವಿದೇಶಿ ಗೆಳತಿಯೂ ಇದ್ದಳು ಎಂದು ಹೇಳಲಾಗುತ್ತಿದೆ. ಆಸಿಫ್ ಕಿರುತೆರೆ ಸಹಿತ ಬಾಲಿವುಡ್ ನ ಕೆಲವು ಚಿತ್ರಗಳಲ್ಲೂ […]

ಸಾಮಾಜಿಕ ಸೇವೆಯಲ್ಲಿ ಕ್ರಿಯಾಶೀಲತೆ ಅಗತ್ಯ: ಡಾ. ಕೃಷ್ಣ ಪ್ರಸಾದ್

ಉಡುಪಿ: ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸಲು ಮತ್ತು ಅದರಲ್ಲಿ ತೊಡಗಿಕೊಳ್ಳಲು ವ್ಯಕ್ತಿ ಆರ್ಥಿಕವಾಗಿ ಸದೃಢನಾಗಬೇಕಿಲ್ಲ. ಆತನಿಗೆ ಪ್ರಾಮಾಣಿಕ ಸೇವಾ ಮನೋಭಾವ ಮತ್ತು ಆಸಕ್ತಿ ಇದ್ದಲ್ಲಿ ಯಾವುದೇ ಕ್ಷೇತ್ರದಲ್ಲಿ ಕೂಡ ಸಾಮಾಜಿಕ ಕೆಲಸಗಳನ್ನು ಸಂಯೋಜಿಸಿಕೊಳ್ಳಬಹುದು. ಹಾಗೆ ಆ ಮೂಲಕ ಸಮಾಜಕ್ಕೆ ತಾನು ನೀಡಿದ ಕೊಡುಗೆಗಳಿಂದ ಆತ್ಮಸಂತೃಪ್ತಿ ಪಡೆದುಕೊಳ್ಳಬಹುದು ಎಂದು ಉಡುಪಿ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಅಭಿಪ್ರಾಯಪಟ್ಟರು. ಉಡುಪಿ ಇಂದ್ರಾಳಿಯ ಕಾಮಾಕ್ಷಿ ದೇವಸ್ಥಾನದ ಸಭಾಂಗಣದಲ್ಲಿ ಮಣಿಪಾಲದ ಅಭಿಜ್ಞಾ ಎಜುಕೇಷನಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಶ್ರಯದಲ್ಲಿ ಗುರುವಾರ […]

ಕೇಂದ್ರ ಸರ್ಕಾರದಿಂದ ಜನರಿಗೆ ದೀಪಾವಳಿ ಗಿಫ್ಟ್: ಹೊಸ ಆತ್ಮನಿರ್ಭರ ಭಾರತ ಯೋಜನೆ ಘೋಷಣೆ

ನವದೆಹಲಿ: ದೀಪಾವಳಿ ಹಬ್ಬದ ಪ್ರಯುಕ್ತ ಕೇಂದ್ರ ಸರ್ಕಾರವು ದೇಶದ ಜನತೆಗೆ ಸಿಹಿಸುದ್ದಿ ನೀಡಿದ್ದು, ಆತ್ಮನಿರ್ಭರ ಯೋಜನೆಯ ಭಾಗವಾಗಿ ಹಲವು ಪ್ರೋತ್ಸಾಹಕ ಕಾರ್ಯಕ್ರಮಗಳನ್ನು ಘೋಷಿಸಿದೆ. ದೇಶದ ರೈತರಿಗೆ ಹೆಚ್ಚುವರಿ ತುರ್ತು ಕಾರ್ಯ ಸಂಗ್ರಹ ನಿಧಿಯಿಂದ ನಬಾರ್ಡ್ ಮೂಲಕ 25 ಸಾವಿರ ಕೋಟಿ ರೂಪಾಯಿಗಳನ್ನು ವಿತರಣೆ ಮಾಡಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡು ಮೂಲಕ ರೈತರಿಗೆ 2.5 ಕೋಟಿ ರೂಪಾಯಿಗಳನ್ನು, 1.4 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ವಿನಿಮಯ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ದೆಹಲಿಯಲ್ಲಿ […]

ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಮಾರಕ: ಪ್ರಧಾನಿ ಮೋದಿ

ನವದೆಹಲಿ: ಕುಟುಂಬ ನಡೆಸುವ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಹಾರ ಚುನಾವಣೆ ಮತ್ತು ವಿವಿಧ ಉಪಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶಾದ್ಯಂತ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಬಿಜೆಪಿಯ ಯಶಸ್ಸನ್ನು ಉಲ್ಲೇಖಿಸಿ, ಈ ಫಲಿತಾಂಶಗಳು ಲೋಕಸಭಾ ಚುನಾವಣೆಯ ಫಲಿತಾಂಶವನ್ನು ವಿಸ್ತರಿಸಿದೆ ಎಂದರು. ಬಡವರು, ದಲಿತರು, ವಂಚಿತರು ತಮ್ಮ ಪ್ರಾತಿನಿಧ್ಯವನ್ನು ನೋಡುವ ಏಕೈಕ ರಾಷ್ಟ್ರೀಯ ಪಕ್ಷ ಬಿಜೆಪಿ. ಪ್ರತಿ ವಿಭಾಗ, ಪ್ರದೇಶದ […]

ಕುಂದಾಪುರ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ

ಕುಂದಾಪುರ: ಭೂ ಪರಿವರ್ತನೆ ವೇಳೆ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕರೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಕುಂದಾಪುರದ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ನಡೆದಿದೆ. ಕುಂದಾಪುರದ ಕಂದಾಯ ನಿರೀಕ್ಷಕ ಭರತ್ ವಿ. ಶೆಟ್ಟಿ ₹ 5 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಭರತ್ ಶೆಟ್ಟಿ ವ್ಯಕ್ತಿಯೊಬ್ಬರ ಬಳಿ ಭೂ ಪರಿವರ್ತನೆಗೆ ₹ 12 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಆ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದರು. ಅದರಂತೆಯೇ […]