ಉಡುಪಿ ಜನರ ಬಾಯಿಗೆ ಸೈಲೆಂಟಾಗಿ ರುಚಿ ಹತ್ತಿಸ್ತಿದೆ ಶೀನ ನಾಯ್ಕರು ತಯಾರಿಸೋ ಸ್ಪೆಷಲ್ ಗೋಲಿಸೋಡಾ!: ಒಮ್ಮೆ ಕುಡಿದು ನೋಡ, ಈ ಗೋಲಿ ಸೋಡ

ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಸೂರ್ಯನ ತಾಪ ಮಾತ್ರ ಏರುತ್ತಿದ್ದು ಸೆಖೆಯೂ ಶುರುವಾಗಿದೆ. ಇದೀಗ ಬಿಸಿಲಿನ ತಾಪ ತಡೆಯಲಾಗದೇ ಜನರು ತಂಪುಪಾನೀಯದತ್ತ ಮುಖ ಮಾಡುತ್ತಿದ್ದಾರೆ. ಪೆಪ್ಸಿ ಕೋಲಾಗಳ  ಭರಾಟೆಯ ನಡುವೆಯೂ ಪಕ್ಕ ದೇಸೀ ತಂಪು ಗೋಲಿ‌ಸೋಡ ಸೈಲೆಂಟ್ ಸುದ್ದಿ ಮಾಡುತ್ತಿದೆ.ಹೀಗೆ ಗೋಲಿಸೋಡ ಮಾರುತ್ತಲೇ ಉಡುಪಿಯಲ್ಲಿ ಜನಜನಿತರಾದವರು ದೊಡ್ಡಣಗುಡ್ಡೆಯ ಶೀನ ನಾಯ್ಕರು. ಉಡುಪಿಯ ದೊಡ್ಡಣಗುಡ್ಡೆಯ ಶೀನ ನಾಯ್ಕರ  ಸಾಹಸಮಯ ಯಶೋಗಾಥೆಯನ್ನು ಕೇಳಿದರೆ ನಿಜಕ್ಕೂ ನೀವು ಹೆಮ್ಮೆ ಪಡುತ್ತೀರಾ. ಅವರ ವಯಸ್ಸು ಸರಿ ಸುಮಾರು ಎಪ್ಪತೈದು ವರ್ಷ. ಹಳೆಯ ಸೈಕಲ್‌ […]

ದೀಪಾವಳಿಗೆ ಸೈಟ್ ಕೊಳ್ಳುವ ಪ್ಲ್ಯಾನ್ ಇದೆಯೇ.? ಹಾಗಾದ್ರೆ ಇಲ್ಲಿದೆ ನೋಡಿ ನಿಮಗೆ ಭರ್ಜರಿ ಅವಕಾಶ.!

ಈ ದೀಪಾವಳಿಗೆ ಜಾಗ, ನಿವೇಶನ, ಸಂಕೀರ್ಣಗಳನ್ನು ಮಾರಲು ಅಥವಾ ಕೊಳ್ಳುವ ಪ್ಲಾನ್ ನಲ್ಲಿದ್ದೀರಾ?. ಹಾಗಾದ್ರೆ ನೀವು ಹೆಚ್ಚು ತಲೆಗೆಕೆಡಿಸಿಕೊಳ್ಳಬೇಕಿಲ್ಲ. ನಿಮ್ಮ ಪ್ಲಾನ್ ಅನ್ನು ಸಾಕಾರಗೊಳಿಸಲಿದೆ ಉಡುಪಿಯ ತುಳುನಾಡು ಪ್ರಾಪಟೀಸ್. ಎಸ್, ಉಡುಪಿ ಕಲ್ಸಂಕದ ಹತ್ತಿರ ಇರುವ ಭಕ್ತ ಟವರ್ಸ್ ನ ಮೊದಲನೆ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ತುಳುನಾಡು ಪ್ರಾಪಟೀಸ್’ ದೀಪಾವಳಿಗೆ ಭರ್ಜರಿ ಆಫರ್ ಗಳನ್ನು ನೀಡುತ್ತಿದೆ. ಗ್ರಾಹಕರು ಈ ವಿಶೇಷ ಆಫರ್ ನೊಂದಿಗೆ ತಮ್ಮ ನೆಚ್ಚಿನ ಸೈಟ್ ನ್ನು ಖರೀದಿ ಅಥವಾ ಮಾರಾಟ ಮಾಡಬಹುದಾಗಿದೆ. ಅದೆಷ್ಟೋ ಪ್ರಾಪರ್ಟೀಸ್ ಸರಿಯಾದ […]