ಕಂಚಿ ಕ್ಷೇತ್ರಕ್ಕೆ ಪೇಜಾವರ ಶ್ರೀ ಭೇಟಿ; ಕಂಚಿ ಶ್ರೀಗಳೊಂದಿಗೆ ಸಮಾಲೋಚನೆ
ಚೆನ್ನೈ: ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀ ಶ್ರೀಪಾದರು ಬುಧವಾರ ಸಂಜೆ ತಮಿಳುನಾಡಿನ ಕಂಚಿ ಕ್ಷೇತ್ರಕ್ಕೆ ಭೇಟಿ ಕೊಟ್ಟು ಕಂಚಿ ಶ್ರೀ ವಿಜಯೇಂದ್ರ ಸರಸ್ವತೀ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಶ್ರೀಗಳನ್ನು ಸಾಂಪ್ರದಾಯಿಕ ಗೌರವಗಳ ಸಹಿತ ಆತ್ಮೀಯವಾಗಿ ಕಂಚಿ ಶ್ರೀಗಳು ಬರಮಾಡಿಕೊಂಡರು. ಶ್ರೀಗಳ ಭೇಟಿಗೆ ಅತೀವ ಸಂತಸ ವ್ಯಕ್ತಪಡಿಸಿ ಉಭಯ ಮಠಗಳೊಂದಿಗೆ ಮತ್ತು ವಿಶೇಷವಾಗಿ ಎರಡೂ ಮಠಗಳ ಹಿಂದಿನ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಮತ್ತು ಶ್ರೀ ಜಯೇಂದ್ರ ಸರಸ್ವತೀ ಸ್ವಾಮೀಜಿಯವರ ಬಾಂಧವ್ಯವನ್ನು ಸ್ಮರಿಸಿಕೊಂಡರು. ಅಯೋಧ್ಯೆ ರಾಮಮಂದಿರ ನಿರ್ಮಾಣದ ಬಗ್ಗೆ ಉಭಯ […]