ಕೋಟ: ಯುವತಿಯ ಮೇಲೆ ವಕೀಲನಿಂದ ಅತ್ಯಾಚಾರ
ಉಡುಪಿ: ವಕೀಲನೊಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕೋಟದ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಾಡಿ ಗ್ರಾಮದಲ್ಲಿ ನಡೆದಿದೆ. ಉಡುಪಿಯ ವಕೀಲ ಸುಕುಮಾರ್ ಶೆಟ್ಟಿ ಎಂಬಾತ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾವಾಡಿ ನಿವಾಸಿಯಾಗಿರುವ ಸುಕುಮಾರ್ ಕೆಲವು ವರ್ಷಗಳಿಂದ ಅದೇ ಗ್ರಾಮದ 25ರ ಹರೆಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಮುಂದೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಹಲವು ಬಾರಿ ಒತ್ತಾಯ ಪೂರ್ವಕವಾಗಿ ದೈಹಿಕ ಸಂಪರ್ಕ […]
ಸಾರಿಗೆ ನೌಕರರ ಮುಷ್ಕರವನ್ನು ದುರದೃಷ್ಟಕರ ಎಂದಿರುವ ಕುಯಿಲಾಡಿ ಸುರೇಶ್ ಕುಮಾರ್ ಹೇಳಿಕೆಯೇ ದುರದೃಷ್ಟಕರ: ರಮೇಶ್ ಕಾಂಚನ್ ತಿರುಗೇಟು
ಉಡುಪಿ: ಸಾರಿಗೆ ನೌಕರರ ಮುಷ್ಕರದ ಬಗ್ಗೆ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಕೋಶಾಧಿಕಾರಿ ಕುಯಿಲಾಡಿ ಸುರೇಶ್ ಕುಮಾರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಹಾಗೂ ನಗರಸಭಾ ಸದಸ್ಯ ರಮೇಶ್ ಕಾಂಚನ್ ತಿರುಗೇಟು ನೀಡಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರಸ್ತೆ ಸಾರಿಗೆ ನೌಕರರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮುಷ್ಕರದಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದು ದುರದೃಷ್ಟಕರ ಎಂದು ಕುಯಿಲಾಡಿ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಕಾಂಚನ್, ಕುಯಿಲಾಡಿ ಹೇಳಿಕೆಯೇ ದುರದೃಷ್ಟಕರ […]