ಒಂದೇ ಒಂದು ಪ್ರಶ್ನೆಯಿಂದ ಕೋಟಿ ರೂ. ಮಿಸ್ ಮಾಡಿಕೊಂಡ ಉಡುಪಿಯ ವಿದ್ಯಾರ್ಥಿ
ಉಡುಪಿ: ಬಾಲಿವುಡ್‌ನ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಸೋನಿ ಟಿವಿಯಲ್ಲಿ ನಡೆಸಿಕೊಡುವ ಜನಪ್ರಿಯ ಕ್ವಿಝ್ ಕಾರ್ಯಕ್ರಮ ‘ಕೌನ್ ಬನೇಗಾ ಕರೋಡ್‌ಪತಿಯ ಸ್ಟುಡೆಂಟ್ ಸ್ಪೆಷಲ್‌ನಲ್ಲಿ’ ಭಾಗವಹಿಸಿದ್ದ ಉಡುಪಿ ವಿದ್ಯೋದಯ ಪಬ್ಲಿಕ್ ಸ್ಕೂಲ್‌ನ ಏಳನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೀಶ್ ದಿವಾಕರ್ ಒಂದೇ ಒಂದು ಪ್ರಶ್ನೆಯಿಂದ ಕೋಟಿ ರೂ. ಮಿಸ್ ಮಾಡಿಕೊಂಡಿದ್ದಾನೆ. ನಿನ್ನೆ ಎರಡು ಪ್ರಶ್ನೆಗಳಿಗೆ ಸರಿ ಉತ್ತರ ನೀಡಿ ₹ 2 ಸಾವಿರ ಗೆದ್ದಿದ್ದ ಅನಾಮಯನ ಆಟವನ್ನು ಇಂದಿಗೆ ಕಾದಿರಿಸಲಾಗಿತ್ತು. ಆದರೆ ಇಂದು ₹ 50 ಲಕ್ಷ ರೂ. ವರೆಗೆ […]
ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆ ಉದ್ಘಾಟನೆ
ಉಡುಪಿ: ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆ ಉಡುಪಿ-ಕಲ್ಸಂಕ ಮುಖ್ಯ ರಸ್ತೆಯ ಶಂಕರನಾರಾಯಣ ದೇವಸ್ಥಾನದ ಸಮೀಪದ ಅಜೇಯ್ ಟವರ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ಗೋವಾ ಕವಳೇ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹರಾಜ್ ಅವರು ಸೊಸೈಟಿಯ ಉಡುಪಿ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಶ್ರದ್ಧೆ, ಭಕ್ತಿಭಾವದಿಂದ ದೇವರನ್ನು ಆರಾಧಿಸುವವರು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಅದರಂತೆ ಈ ಸಂಸ್ಥೆ ಸಹ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದೊಂದಿಗೆ ಇನ್ನಷ್ಟು ಅಭಿವೃದ್ಧಿಯನ್ನು […]
ಸಿಐಡಿ ಡಿವೈಎಸ್ಪಿ ವಿ. ಲಕ್ಷ್ಮೀ ಅನುಮಾನಸ್ಪದವಾಗಿ ಸಾವು
ಬೆಂಗಳೂರು: ಸಿಐಡಿ ಡಿವೈಎಸ್ಪಿ ವಿ. ಲಕ್ಷ್ಮೀ (33) ಅವರ ಮೃತದೇಹ ಬೆಂಗಳೂರಿನ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೀಗ ಸಾವಿನ ಬಗ್ಗೆ ಸಾಕಷ್ಟು ಶಂಕೆ ವ್ಯಕ್ತವಾಗಿದೆ. ನಿನ್ನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿರುವ ಪರಿಚಿತರ ಮನೆಯಲ್ಲಿ ಪಾರ್ಟಿಗೆಂದು ಹೋಗಿದ್ದರು. ಊಟದ ಬಳಿಕ ಅವರು ಅಲ್ಲೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲಕ್ಷ್ಮೀ ಅವರ ಗಂಡ ಹೈದರಾಬಾದ್ ಗೆ ತೆರಳಿದ್ದರು. ಅವರು ಕಳೆದ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಕಾರಣದಿಂದ ಲಕ್ಷ್ಮೀ ಆತ್ಮಹತ್ಯೆಗೆ […]
ಮುರುಡೇಶ್ವರದ ನಿರ್ಮಾತೃ ಉದ್ಯಮಿ ಆರ್. ಎನ್ ಶೆಟ್ಟಿ ವಿಧಿವಶ
ಬೆಂಗಳೂರು: ಮುರುಡೇಶ್ವರದ ನಿರ್ಮಾತೃ ಉದ್ಯಮಿ ಆರ್. ಎನ್ ಶೆಟ್ಟಿ (93) ಅವರು ಹೃದಯಾಘಾತದಿಂದ ಇಂದು ಮುಂಜಾನೆ ಬೆಂಗಳೂರಿನಲ್ಲಿ ವಿಧಿವಶರಾದರು. 1928 ಆಗಸ್ಟ್ 15 ರಂದು ಭಟ್ಕಳ ತಾಲೂಕಿನ ಮುರಡೇಶ್ವರದಲ್ಲಿ ಕೃಷಿ ಕುಟುಂಬದಲ್ಲಿ ಜನಿಸಿದ ರಾಮ ನಾಗಪ್ಪ ಶೆಟ್ಟಿ ರವರು ಮುರುಡೇಶ್ವರ ದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ ನಿರ್ಮಾಣ ಮಾಡುವ ಮೂಲಕ ಮುರುಡೇಶ್ವರದ ಅಭಿವೃದ್ಧಿಗೆ ಕಾರಣರಾಗಿದ್ದರು. ಮುರುಡೇಶ್ವರ ದೇವಸ್ಥಾನದ ಅಧ್ಯಕ್ಷರಾಗಿರುವ ಇವರು 1967 ರಲ್ಲಿ ಆರ್‌ಎನ್ ಶಟ್ಟಿ ಆಂಡ್ ಕಂಪನಿ ಪ್ರಾರಂಭಿಸಿದ್ದು ಕಟ್ಟಡ ನಿರ್ಮಾಣ,ಹೋಟಲ್ ಉದ್ಯಮ,ವೈದ್ಯಕೀಯ […]