ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್: ನಾಳೆ ಉಡುಪಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್ ನ ಪ್ರಥಮ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜನವರಿ 12ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿ ಮಿತ್ರ ಆಸ್ಪತ್ರೆಯ ಬಳಿಯ ವಾದಿರಾಜ ಕಾಂಪ್ಲೆಕ್ಸ್ ನಲ್ಲಿ ಆಯೋಜಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಶಿಬಿರಕ್ಕೆ ಚಾಲನೆ ನೀಡುವರು. ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ  ಜಯ ಸಿ. ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಧುಮೇಹ ಚಿಕಿತ್ಸೆ (ಶುಗರ್), […]