ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ನೋಂದಣಿಗೆ ಸೂಚನೆ
ಉಡುಪಿ, ಜನವರಿ 15: ಖಾಸಗಿ ವಾಣಿಜ್ಯ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸಿವಂತೆ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ” ಪರಿಷ್ಕೃತ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲಾಗಿರುತ್ತದೆ. ಸಂಬಂಧಪಟ್ಟ ಅಸಂಘಟಿತ ವಲಯದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ‘ಎ’ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ […]
ರಾಜ್ಯದಲ್ಲಿ ನಾಳೆಯಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿ
ಬೆಂಗಳೂರು: ರಾಜ್ಯ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಸೋಮವಾರ(ಜ.18)ದಿಂದಲೇ ಜಾರಿಗೆ ಬರಲಿದೆ. ಗೋ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಗೊಂದಲಕ್ಕೀಡಾಗಬಾರದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ನಿಯಮಾವಳಿ ಏನು ಹೇಳುತ್ತೇ.? ಜಾನುವಾರುಗಳ ಮಾಲೀಕರು ಮಾಲೀಕತ್ವದ ಪ್ರಮಾಣ ಪತ್ರ ಹೊಂದಿರಬೇಕು. ಗೋವುಗಳ ಕಿವಿಗೆ ಹಾಕಿಸಿರುವ ಟ್ಯಾಗ್ ನಂಬರ್, ಮಾಲೀಕರ ಆಧಾರ್ ನಂಬರ್ ಜತೆಗೆ ಸ್ವತಃ ಪ್ರಮಾಣೀಕರಿಸಿದ ಪತ್ರ […]