ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಉಡುಪಿ: ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕಟವಾಗಿದ್ದು, ಪಟ್ಟಿ ಈ ಕೆಳಕಂಡಂತಿದೆ.

ಉಡುಪಿ: ಕರಂಬಳ್ಳಿ ದೇಗುಲದ ಅನ್ನಛತ್ರ, ಪ್ರವಾಸಿಗರ ವಸತಿ ನಿರ್ಮಾಣಕ್ಕೆ ₹4 ಕೋಟಿ ಮಂಜೂರು: ಸಿಎಂ ಯಡಿಯೂರಪ್ಪ ಭರವಸೆ

ಉಡುಪಿ: ಕರಂಬಳ್ಳಿ ವೆಂಕಟರಮಣ ದೇಗುಲದಲ್ಲಿ ದಿ‌. ವಿ‌.ಎಸ್. ಆಚಾರ್ಯರ ಹೆಸರಿನಲ್ಲಿ ಅನ್ನಛತ್ರ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ವಸತಿ ಮಾಡುವ ಯೋಜನೆಗೆ ತಗಲುವ ನಾಲ್ಕು ಕೋಟಿ ರೂಪಾಯಿಗಳನ್ನು ಒಂದು ವಾರದೊಳಗೆ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಉಡುಪಿ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಧರ್ಮ ರಕ್ಷಣೆ ಮಾಡುವವರು ಧರ್ಮ ರಕ್ಷಕರು. ಈ ಮಾತಿನಲ್ಲಿ ಭಾರತೀಯರಿಗೆ ಅಚಲವಾದ ನಂಬಿಕೆ ಇದೆ. ಸತ್ಯ, ಅಹಿಂಸೆ, […]

ಉಡುಪಿ: ಗೋ ಪೂಜೆ ನೆರವೇರಿಸುವ ಮೂಲಕ ಗೋಹತ್ಯೆ ನಿಷೇಧ ಕಾನೂನಿಗೆ ಮುಖ್ಯಮಂತ್ರಿಗಳಿಂದ ಚಾಲನೆ

ಉಡುಪಿ: ರಾಜ್ಯಪಾಲರ ಅಂಗೀಕಾರದೊಂದಿಗೆ ಇಂದಿನಿಂದ ರಾಜ್ಯದಲ್ಲಿ ಜಾರಿಗೆ ಬಂದಿರುವ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಕರಂಬಳ್ಳಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ದೇವಸ್ಥಾನದ ಧ್ವಜಸ್ತಂಬದ ಎದುರು ದೇಸಿ ತಳಿಗೆ ಲಕ್ಷ್ಮೀ ಮತ್ತು ಸುರಭಿ ಕರುವಿಗೆ ಆವರಣದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಕಾಯ್ದೆಯನ್ನು ಅಧಿಕೃತವಾಗಿ ಅನುಷ್ಠಾನಗೊಳಿಸಿದರು. ದನ ಮತ್ತು ಕರುವಿಗೆ ಹಣ್ಣು ಹಿಂಡಿ ಮತ್ತು ಹುಲ್ಲು ನೀಡಿ ಗೋಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಮಹಾತ್ಮ ಗಾಂಧೀಜಿ ಅವರ […]

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಸಾಕಿ ಸಲಹಿದ ತಂದೆಯನ್ನು ‌ಮಗನೇ ಬಡಿಗೆಯಿಂದಲೇ ಹೊಡೆದು ಕೊಂದ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗರ್ಡಾಡಿ ಗ್ರಾಮದ ಮುಂಡ್ಯೊಟ್ಟು ನಿವಾಸಿ ಶ್ರೀಧರ್‌ ಎಂಬವರು ಮಗನಿಂದ ಕೊಲೆಯಾದ ವ್ಯಕ್ತಿ. ಹರೀಶ್ ಎಂಬಾತ ಕೊಲೆ ಮಾಡಿದ ಮಗ. ಶ್ರೀಧರ್ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣುಗಳಿದ್ದು, ಈ ಪೈಕಿ ಹರೀಶ್ ತಂದೆಯನ್ನೇ ಕೊಲೆಗೈದಿದ್ದಾನೆ. ಕೊಲೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವೇಣೂರು ಪೋಲಿಸ್ ಠಾಣೆಯಲ್ಲಿ […]

ಉಡುಪಿ: ಪಂಚಮಿ ಸೌಹಾರ್ದ ಸಹಕಾರಿಯ ಸುಸಜ್ಜಿತ ನೂತನ ಕಚೇರಿ ಉದ್ಘಾಟನೆ

ಉಡುಪಿ: ಉಡುಪಿ ಸಿಟಿ ಬಸ್‍ನಿಲ್ದಾಣ ಬಳಿಯ ಮಠದಬೆಟ್ಟು ರಸ್ತೆಯ ಆರ್ ಎಸ್‍ಬಿ ವಿಂಡ್ಸರ್ ನ ಪ್ರಥಮ ಮಹಡಿಯಲ್ಲಿ ಪಂಚಮಿ ಸೌಹಾರ್ದ ಸಹಕಾರಿಯ ಸುಸಜ್ಜಿತ ನೂತನ ಕಚೇರಿ ಸೋಮವಾರ ಉದ್ಘಾಟನೆಗೊಂಡಿತು. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಅವರು, ಸಹಕಾರಿ ರಂಗವು ಜನಸ್ನೇಹಿ ಆಡಳಿತ ವ್ಯವಸ್ಥೆಯೊಂದಿಗೆ ಗ್ರಾಹಕರ ವಿಶ್ವಾಸ, ನಂಬಿಕೆಗೆ ಪಾತ್ರವಾಗಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಸರಿ ಸಮಾನವಾಗಿ ಗ್ರಾಹಕರಿಗೆ ಸೇವೆ ನೀಡುತ್ತಿವೆ ಎಂದು ಹೇಳಿದರು. ನಾಲ್ಕೈದು ವರ್ಷಗಳ ಹಿಂದೆ ಸ್ಥಾಪನೆಯಾದರೂ ಬಹುಬೇಗವಾಗಿ ಗ್ರಾಹಕ […]