ಕೋರ್ಟ್ ಆವರಣದಲ್ಲೇ ವಕೀಲನ ಬರ್ಬರ ಹತ್ಯೆ
ವಿಜಯನಗರ (ಹೊಸಪೇಟೆ): ಕೋರ್ಟ್ ಆವರಣದಲ್ಲಿಯೇ ವಕೀಲನೊಬ್ಬರನ್ನು ಯುವಕ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ ಘಟನೆ ಹೊಸಪೇಟೆ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದಿದೆ. ಮೃತರನ್ನು ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ (22)ಎಂಬಾತ ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ವೆಂಕಟೇಶ್ ಕುರ್ಚಿ ಮೇಲೆ ಕುಳಿತುಕೊಂಡು ನೋಟರಿ ಮಾಡುತ್ತಿದ್ದರು. ಈ ವೇಳೆ ಏಕಾಏಕಿಯಾಗಿ ಬಂದ […]
ಶಿಕ್ಷಣತಜ್ಞ ಡಾ. ಮಹಾಬಲೇಶ್ವರ ರಾವ್ ಅವರ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ
ಉಡುಪಿ: ಉಡುಪಿ ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನ ಸಮನ್ವಯಾಧಿಕಾರಿ, ಶಿಕ್ಷಣತಜ್ಞ ಡಾ. ಮಹಾಬಲೇಶ್ವರ ರಾವ್ ಅವರ ‘ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು’ ಎಂಬ ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಪುಸ್ತಕ ಬಹುಮಾನ ಲಭಿಸಿದೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ ಈ ಕೃತಿಯನ್ನು ಪ್ರಕಟಿಸಿದೆ.