ನಾಳೆ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭ
ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭ ಏಪ್ರಿಲ್ 4ರ ಭಾನುವಾರದಂದು ಸಂಜೆ 3.30ಕ್ಕೆ ಆದಿಉಡುಪಿಯ ರೀಗಲ್ ನೆಕ್ಸ್ಟ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ. ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ […]
ಈದು ವನದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್ ಆಯ್ಕೆ
ಪುರುಷೋತ್ತಮ ರಾವ್ ಕಾರ್ಕಳ: ಈದು ಶ್ರೀ ವನದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಎನ್.ಇ. ಅವರು ಆಯ್ಕೆಯಾಗಿದ್ದಾರೆ. ಕೃಷ್ಣ ಕುಮಾರ್ ಶ್ರೀ ವನದುರ್ಗ ದೇವಸ್ಥಾನ ಈದು ಕೇರ ಪಿಜತ್ತಕಟ್ಟೆ ಇದರ ವಾರ್ಷಿಕ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಇತರ ಪದಾಧಿಕಾರಿಗಳು: ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ಜೈನ್, ಕೋಶಾಧಿಕಾರಿಯಾಗಿ ಅನಂತ ಭಟ್, ಕಾರ್ಯದರ್ಶಿಯಾಗಿ ಗಂಗಾಧರ ಗೌಡ, ಉಪಾಧ್ಯಕ್ಷರಾಗಿ ಸದಾನಂದ ಕೇರ, ರಮೇಶ್ ಪಾಲಡ್ಕ, ಜತೆ ಕಾರ್ಯದರ್ಶಿಯಾಗಿ ಸುರೇಶ್ ಆಚಾರ್ಯ […]
ಬಾಳೆಹಣ್ಣಿನ ಮಾಲ್ಪುವಾ ತಯಾರಿಸುವ ವಿಧಾನ ತಿಳಿಯೋಣ ಬನ್ನಿ..
ಮನೆಯಲ್ಲೇ ರುಚಿ ರುಚಿಯಾದ ಬಾಳೆಹಣ್ಣಿನ ಮಾಲ್ಪುವಾ ತಯಾರಿಸುವ ವಿಧಾನ ತಿಳಿಯೋಣ ಬನ್ನಿ.. ಬೇಕಾಗುವ ಪದಾರ್ಥಗಳು… ಚುಕ್ಕಿ ಬಾಳೆಹಣ್ಣು- 1 ಹಾಲು- 3 ಬಟ್ಟಲು ಸಕ್ಕರೆ- 1.5 ಬಟ್ಟಲು ಗೋಧಿ ಹಿಟ್ಟು- 1 ಬಟ್ಟಲು ಸಣ್ಣ ರವೆ- ಒಂದು ಸಣ್ಣ ಬಟ್ಟಲು ಜೀರಿಗೆ- ಒಂದು ಚಮಚ ಏಲಕ್ಕಿ ಪುಡಿ- ಅರ್ಧ ಚಮಚ ಕ್ರೀಮ್- 2 ಚಮಚ ಕೇಸರಿ ದಳ- 10 ಎಣ್ಣೆ-ಕರಿಯಲು ಮಾಡುವ ವಿಧಾನ… ಮೊದಲು ಮಿಕ್ಸಿ ಜಾರ್’ಗೆ ಒಂದು ಬಾಳೆಹಣ್ಣು ಹಾಗೂ ಅರ್ಧ ಬಟ್ಟಲು ಹಾಲನ್ನು ಹಾಕಿ […]
ಕೋವಿಡ್ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಸಚಿವ ಸುಧಾಕರ್
ಬೆಂಗಳೂರು: ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕೆಲವರು ಬದಲಾಯಿಸುವಂತೆ ಮನವಿ ಮಾಡುತ್ತಿದ್ದಾರೆ ಆದರೆ, ಕೋವಿಡ್ ಸೋಂಕು ನಿಯಂತ್ರಣವಾಗದ ಹೊರತು ಮಾರ್ಗಸೂಚಿ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರಕ್ಕೆ ಯಾವ ಚಟುವಟಿಕೆಗಳನ್ನು ನಿಷೇಧಿಸುವ ಉದ್ದೇಶವಿಲ್ಲ. ಆದರೆ, ಏ.20ರವರೆಗೂ ಈಗಿನ ಮಾರ್ಗಸೂಚಿ ಅನ್ವಯವಾಗಲಿದೆ ಎಂದರು. ನಾವು ಏಕಾಏಕಿ ಮಾರ್ಗಸೂಚಿ ತಂದಿಲ್ಲ. ತಾಂತ್ರಿಕ ಸಲಹಾ ಸಮಿತಿ ವರದಿ ಹಿನ್ನೆಲೆಯಲ್ಲಿ ಕ್ರಮಕೈಗೊಳ್ಳಲಾಗಿದೆ. ಉದ್ದೇಶಪೂರ್ವಕವಾಗಿ ಯಾವುದೇ ನಿಯಮಗಳನ್ನು […]
ಕಬ್ಬ ಶೂಟಿಂಗ್ ವೇಳೆ ರಾಡ್ ಬಡಿದು ನಟ ಉಪೇಂದ್ರ ತಲೆಗೆ ಗಾಯ
ಬೆಂಗಳೂರು: ಬಹು ನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್ ವೇಳೆ ರಾಡ್ ಬಡಿದು ನಟ ಉಪೇಂದ್ರ ತಲೆಗೆ ಪೆಟ್ಟು ಬಿದ್ದಿರುವ ಘಟನೆ ಮಿನರ್ವ ಮಿಲ್ ನಲ್ಲಿ ನಡೆದಿದೆ. ಚಿತ್ರದ ನಾಯಕ ಉಪೇಂದ್ರಗೆ ಕಬ್ಬಿಣದ ರಾಡ್ ನಿಂದ ಹೊಡೆಯುವ ದೃಶ್ಯ ಚಿತ್ರೀಕರಿಸಲಾಗುತ್ತಿತ್ತು, ಈ ವೇಳೆ ಫೈಟರ್ ಹಿಂದಿನಿಂದ ಬೀಸಿದ ಚೂಪಾದ ರಾಡ್ ನಿಂದ ತಪ್ಪಿಸಿಕೊಳ್ಳುವಾಗ ಮಿಸ್ ಆಗಿ ಅದು ಉಪೇಂದ್ರ ಅವರ ತಲೆಗೆ ತಾಗಿದೆ. ಅದೃಷ್ಟವಶಾತ್ ಗಂಭೀರ ಗಾಯವಾಗಿಲ್ಲ, ಕೆಲಕಾಲ ಸುಧಾರಿಸಿಕೊಂಡ ನಂತರ ಉಪೇಂದ್ರ ಮತ್ತೆ ಶೂಟಿಂಗ್ ನಲ್ಲಿ ಭಾಗಿಯಾದರು […]