ಉಡುಪಿ: ಮನೆಯ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಉಡುಪಿ: ಮನೆಯ ಎದುರು ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಎರಡು ಪ್ರತ್ಯೇಕ ಪ್ರಕರಣ ಇಂದು ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿದೆ. ಬಡಗಬೆಟ್ಟು ಬೈಲೂರಿನ ಹರೀಶ್ ಕುಮಾರ್ ಭಟ್ ಅವರು ಎ. 5ರಂದು ರಾತ್ರಿ ಬೈಕ್‌ನ್ನು ಮನೆಯಲ್ಲಿ ಪಾರ್ಕ್ ಮಾಡಿದ್ದರು. ರಾತ್ರಿ 1 ರಿಂದ 2 ಗಂಟೆಯ ಸುಮಾರಿಗೆ ಬಂದ ಅಪರಿಚಿತ ವ್ಯಕ್ತಿಗಳಿಬ್ಬರು, ಮನೆಯವರು ಹೊರಗೆ ಬಾರದಂತೆ ಹೊರಗಿನಿಂದ ಬಾಗಿಲಿನ ಚಿಲಕ ಹಾಕಿ, ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ₹20 ಸಾವಿರ ನಷ್ಟ ಉಂಟಾಗಿದೆ ಎಂದು […]
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ನೇರ ನೇಮಕಾತಿ
ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ವೈದ್ಯರು/ ತಜ್ಞರ-10 ಹುದ್ದೆಗೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್/ ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪದವಿ ಆಗಿರಬೇಕು) […]
ಖ್ಯಾತ ಸಾಹಿತಿ ಮಮ್ತಾಜ್ ಬೇಗಂ ಬೆಳಪು ಇನ್ನಿಲ್ಲ
ಉಡುಪಿ: ಖ್ಯಾತ ಸಾಹಿತಿ ಬೆಳಪು ಮಿಲಿಟರಿ ಕಾಲೊನಿ ನಿವಾಸಿ ಮಮ್ತಾಜ್ ಬೇಗಂ (73) ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕಳೆದ ಐದು ದಶಕಗಳಿಂದ ಸಾಹಿತ್ಯ ಮತ್ತು ಬರಹ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದಿದ್ದ ಅವರು ಅವ್ಯಕ್ತ, ಪರದೇಶಿ, ವರ್ತುಲ, ಬಂದಳಿಕೆ, ಚಿಂಪಿ, ಸರ್ವ ಋತುಗಳೂ ನಿನಗಾಗಿ, ಅಂಕುರ ಸಹಿತ ಹಲವಾರು ಕಥೆ, ಕವನ, ಕಾದಂಬರಿ ಸಹಿತ ವಿವಿಧ ಪುಸ್ತಕಗಳನ್ನು ಬರೆದಿದ್ದರು. ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಮಾತೃಶ್ರೀ […]
ಕಟಪಾಡಿಯಲ್ಲಿ ಎ.7 ರಂದು “ಬೇಕ್ ಲೈನ್” ಶುಭಾರಂಭ: ಜನತೆಗೆ ಸಿಗಲಿದೆ ಸ್ವಾದಿಷ್ಟ ಕೇಕ್ ನ ಸಖತ್ ಸ್ವಾದ
ಕಟಪಾಡಿ: ತಾಜಾ ರುಚಿ ರುಚಿ ಕೇಕ್ ಗಳನ್ನು ಗ್ರಾಹಕರಿಗೆ ನೀಡಿ ಜಿಲ್ಲೆಯಾದ್ಯಂತ ಮುಂಚೂಣಿಯಲ್ಲಿರುವ ಕೇಕ್ ಶಾಪ್, ಬೇಕರಿ “ಬೇಕ್ ಲೈನ್” ಎ.7 ರಂದು ರಂದು ಬೆಳಗ್ಗೆ 10 ಗಂಟೆಗೆ ಶಿರ್ವ-ಮಂಚಕಲ್ ರೋಡ್ ನ ಬ್ಯಾಂಕ್ ಆಫ್ ಬರೋಡಾದ ಬಳಿ ಶುಭಾರಂಭಗೊಳ್ಳಲಿದೆ. ಈಗಾಗಲೇ ಉಡುಪಿ, ಕಾರ್ಕಳ, ತೆಂಕನಿಡಿಯೂರು, ಮುದರಂಗಡಿ, ಮೂಡುಬೆಳ್ಳೆಯಲ್ಲಿ ತನ್ನ ಶಾಖೆಗಳನ್ನು ಹೊಂದಿರುವ ಬೇಕ್ ಲೈನ್, ರುಚಿಕರ ವೆರೈಟಿ ಕೇಕ್ ಗಳನ್ನು ಗ್ರಾಹಕರಿಗೆ ನೀಡುತ್ತಿದೆ. ನಿಮ್ಮ ಮನೆ ಬಾಗಿಲಿಗೆ ತಲುಪಲಿದೆ ಸಿಹಿ: ಕರೆ ಮಾಡಿದರೆ ಕ್ಲಪ್ತ ಸಮಯದಲ್ಲಿ […]