ರಾಜ್ಯಾದ್ಯಂತ 144 ಸೆಕ್ಷನ್: ಶಾಲಾ-ಕಾಲೇಜು, ಬಾರ್-ಪಬ್ ಬಂದ್.?

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿಯೊಂದನ್ನು ನೀಡಿದೆ. ಈ ವರದಿಯಲ್ಲಿ ರಾಜ್ಯಾದ್ಯಂತ 144 ಸೆಕ್ಷನ್ ಜಾರಿ, ರಾತ್ರಿ ಕಠಿಣ ಕರ್ಫ್ಯೂ, ಶಾಲೆ ಕಾಲೇಜು ಬಂದ್ ಸೇರಿದಂತೆ ಹಲವು ವಿಚಾರಗಳನ್ನು ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಜ್ಯದ ಏಳು ನಗರಗಳಲ್ಲಿ ಸದ್ಯ ಜಾರಿಯಿರುವ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರಿಗಿನ ಕರ್ಫ್ಯೂವನ್ನು ರಾತ್ರಿ 8 ರಿಂದ ಬೆಳಿಗ್ಗೆ 6ರ […]