ಸ್ಯಾಂಡಲ್ ವುಡ್ ನಿರ್ಮಾಪಕ ಕೋಟಿ ರಾಮು ಕೋವಿಡ್ ಗೆ ಬಲಿ
ಬೆಂಗಳೂರು: ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಎಂದೇ ಖ್ಯಾತಿ ಪಡೆದಿರುವ ನಿರ್ಮಾಪಕ ಹಿರಿಯ ನಟಿ ಮಾಲಾಶ್ರೀ ಅವರ ಪತಿ ರಾಮು ಅವರು ಕೋವಿಡ್-19 ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಒಂದು ವಾರದ ಹಿಂದೆ ಅವರಲ್ಲಿ ಸೋಂಕು ದೃಢಪಟ್ಟಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಅಸುನೀಗಿದ್ದಾರೆ. ‘ರಾಜಕೀಯ’ ಸಿನಿಮಾ ಮೂಲಕ ನಿರ್ಮಾಪಕರಾದ ಅವರು ಬಳಿಕ ಗೋಲಿಬಾರ್, ಲಾಕಪ್ ಡೆತ್ ಚಿತ್ರಗಳ ಮೂಲಕ ಯಶಸ್ಸು ಹಾಗೂ ಜನಪ್ರಿಯತೆ ಗಳಿಸಿದರು. ಕಲಾಸಿಪಾಳ್ಯ, ಸಿಬಿಐ ದುರ್ಗಾ, ಎಕೆ-47, […]
ನಾಳೆ (ಏ.27) ರಾಜ್ಯಾದ್ಯಂತ ಕೋವಿಡ್ ಕರ್ಪ್ಯೂ: ಏನಿದೆ.?, ಏನಿರಲ್ಲ?.
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ನಾಳೆ (ಏ.27) ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಬಿಗಿಕ್ರಮ ಜಾರಿಗೊಳಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಮಯದಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರೀತಿಯ ವಾತಾವರಣ ಇರಲಿದೆ. ಜನರಿಗೆ ಓಡಾಟ ನಡೆಸಲು ಅವಕಾಶ ಇಲ್ಲದಿರುವುದರಿಂದ ಸಾರಿಗೆಯನ್ನು ವ್ಯವಸ್ಥೆಯನ್ನು ಸಂಪೂರ್ಣವಾಗಿ ನಿರ್ಬಂಧ ಮಾಡಲಾಗಿದೆ. ರೈತರು ಬೆಳಗ್ಗೆ 6 ರಿಂದ 10ವರೆಗೂ ತಮ್ಮ ವಸ್ತುಗಳನ್ನು ಮಾರಾಟ ಮಾಡಬಹುದು. ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗಲ್ಲ. ಗೂಡ್ಸ್ […]
ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆ ಆದರೂ ಮದ್ಯಪ್ರಿಯರಿಗೆ ನೋ ಟೆನ್ಶನ್ .!
ಉಡುಪಿ: ನಾಳೆಯಿಂದ (ಏ. 27) ರಾತ್ರಿ 9 ಗಂಟೆಯಿಂದ 14 ದಿನ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಆದರೂ ಮದ್ಯ ಪ್ರಿಯರಿಗೆ ಯಾವುದೇ ಚಿಂತೆ ಇಲ್ಲ. ಅಗತ್ಯ ವಸ್ತುಗಳ ಖರೀದಿ ಸಮಯದಲ್ಲೇ ಅಂದರೆ ಬೆಳಿಗ್ಗೆ 6ರಿಂದ ಬೆಳಿಗ್ಗೆ 10ರವರೆಗೆ ಮದ್ಯವನ್ನು ಪಾರ್ಸೆಲ್ ತೆಗೆದುಕೊಳ್ಳಲು ಸರ್ಕಾರ ಅವಕಾಶ ನೀಡಿದೆ.
ನಾಳೆ (ಏ.27) ರಾತ್ರಿಯಿಂದ 14 ದಿನ ಕರ್ನಾಟಕದಲ್ಲಿ ಕೋವಿಡ್ ಕರ್ಪ್ಯೂ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ತೀವ್ರಗತಿಯಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಏ. 27ರ ರಾತ್ರಿಯಿಂದ 14 ದಿನಗಳ ಕಾಲ ಕರ್ನಾಟಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಗತ್ಯ ಸೇವೆಗಳು ಬಿಟ್ಟು ಉಳಿದೆಲ್ಲವೂ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಳಿಗ್ಗೆ 6ರಿಂದ 10ರ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಗೆ ಅವಕಾಶ ಇರಲಿದೆ. ಗೂಡ್ಸ್ ವಾಹನ ಸಂಚಾರ ಎಂದಿನಂತಿದೆ ಇರಲಿದೆ. ಸಾರಿಗೆ ಬಸ್ ಸಂಚಾರ […]
ಉಡುಪಿ: ನಾಗರಿಕ ಸಮಿತಿಯಿಂದ ಉಚಿತ ತುರ್ತು ಆಮ್ಲಜನಕ ಸಿಲಿಂಡರ್ ಸೇವೆ
ಉಡುಪಿ: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರಾಗಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳು, ಮನೆಯಲ್ಲಿ ಚಿಕಿತ್ಸೆ ಪಡೆಯುವರು ಇದ್ದಲ್ಲಿ, ರೋಗಿಗಳಿಗೆ ಆಮ್ಲಜನಕ ಸಿಲಿಂಡರ್ ತುರ್ತು ಬೇಕಾದಲ್ಲಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಉಚಿತವಾಗಿ ಆಮ್ಲಜನಕ ಸಿಲಿಂಡರ್ ಒದಗಿಸಲಿದೆ. ಆಕ್ಸಿಜನ್ ಮಾಸ್ಕ್ ನ್ನು ಮಾತ್ರ ಬಳಕೆದಾರರು ಖರೀದಿಸಿ ಕೊಳ್ಳಬೇಕು. ಆಮ್ಲಜನಕ ಸಿಲಿಂಡರ್ 6ರಿಂದ 7 ಗಂಟೆಗಳ ಕಾಲ ಬಳಸಬಹುದಾದ ಸಾಮರ್ಥ್ಯ ಹೊಂದಿದೆ. ಬಳಿಸಿದ ಬಳಿಕ ಸಿಲಿಂಡರ್ ಅನ್ನು ಹಿಂತಿರುಗಿಸಬೇಕು. ತುರ್ತು ಅವಶ್ಯಕತೆ ಇದ್ದವರು ಉಡುಪಿ ನಗರದ, ಮಾರುಥಿ ವೀಥಿಕಾ- […]