ಮುಖದ ಕಾಂತಿ ಹೆಚ್ಚಿಸಿಕೊಳ್ಳಲು ಮನೆಯಲ್ಲೇ ಈ ಸಿಂಪಲ್ ಮಾರ್ಗ ಅನುಸರಿಸಿ: ಸೌಂದರ್ಯ ಲಹರಿ ಅಂಕಣ
«ರಮಿತಾ ಶೈಲೇಂದ್ರ ರಾವ್ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಲು ಎಷ್ಟೆಲ್ಲಾ ಹರಸಾಹಸ ಪಡೆತ್ತೇವೆ. ನೋಡಲು ಸುಂದರವಾಗಿ ಕಾಣಬೇಕು ಎಂಬುದು ಎಲ್ಲರ ಆಸೆಯೂ ಹೌದು. ಮನೆಮದ್ದು ಬಳಸಿ ಸುಲಭವಾಗಿ ಮುಖದ ಕಾಂತಿ ಹೆಚ್ಚಿಸಿಕೊಳ್ಳಬಹುದು. ಮಧ್ಯಾಹ್ನದ ವಿಪರೀತ ಬಿಸಿಲನ್ನು ಸ್ವಲ್ಪ ಅವಾಯ್ಡ್ ಮಾಡಿದರೆ ಸಾಕು. ಏಕೆಂದರೆ ಈ ಸಮಯದಲ್ಲಿ ನಮ್ಮ ಚರ್ಮದ ಭಾಗದಲ್ಲಿ ಮರ್ಕ್ಯೂರಿ ಅಂಶ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಇದರಿಂದ ನಮ್ಮ ಕೋಮಲ ತ್ವಚೆ ಕ್ರಮೇಣವಾಗಿ ಗಟ್ಟಿಯಾಗತೊಡಗುತ್ತದೆ. ಬಿಸಿಲಿನ ಸಮಯದಲ್ಲಿ ನಮ್ಮ ಚರ್ಮದ ಭಾಗದಿಂದ ಹೆಚ್ಚು ನೀರಿನ ಅಂಶ ಆವಿಯಾಗುವುದರಿಂದ […]
ರಾಜ್ಯದಲ್ಲಿ ಇಂದಿನಿಂದ (ಏ.27) 14 ದಿನ ಕೋವಿಡ್ ಕರ್ಪ್ಯೂ: ಬಿಡುಗಡೆಯಾದ ಹೊಸ ಮಾರ್ಗಸೂಚಿಯ ವಿವರ ಹೀಗಿದೆ.?
ಬೆಂಗಳೂರು: ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇಂದಿನಿಂದ (ಏ.27) ರಾತ್ರಿ 9ರಿಂದ 14 ದಿನ ಕೋವಿಡ್ ಕರ್ಪ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಹೊಸ ಮಾರ್ಗಸೂಚಿಯ ಬಿಡುಗಡೆ ಮಾಡಿದ್ದಾರೆ. ಅದರಂತೆ ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಹೊಸ ಮಾರ್ಗಸೂಚಿಯ ಅನ್ವಯ ರಾಜ್ಯದಲ್ಲಿ ಲಭ್ಯವಿರುವ ಸೇವೆಗಳು ಮತ್ತು ನಿಷೇಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಅಗತ್ಯ ವಸ್ತುಗಳ ಮಾರಾಟ: […]
ಭಾರತದಲ್ಲಿ ಮುಂದುವರಿದ ಕೊರೊನಾ ಪ್ರಕರಣ: ದೇಶದಲ್ಲಿಂದು 3.23 ಲಕ್ಷ ಸೋಂಕಿತರು ಪತ್ತೆ, 2,771 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ದೇಶದಲ್ಲಿಂದು 3,23,144 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2771 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ […]