ತುಟಿಯ ಅಂದ ಚೆಂದ ಕಾಪಾಡೋದು ತುಂಬಾ ಮುಖ್ಯ ಯಾಕಂದ್ರೆ !
ಸುಂದರವಾದ ಮುಖಕ್ಕೆ ನಗು ಎಷ್ಟು ಮುಖ್ಯವೋ ಹಾಗೆ ತುಟಿಯ ಅಂದವು ಅಷ್ಟೇ ಮುಖ್ಯ. ಮೃದುವಾದ ತುಟಿಗಳು ಯಾರಿಗೆ ಇಷ್ಟ ಇಲ್ಲ ಹೇಳಿ, ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ. ಇದನ್ನು ನಿರ್ಲಕ್ಷ್ಯಿಸಿದರೆ, ತುಟಿಗಳ ಅಂದ ಹಾಳಾಗುತ್ತದೆ. ಕೆಲವೊಮ್ಮೆ ಒಡೆದ ತುಟಿಗಳಿಂದ ರಕ್ತ ಬರುವುದೂ ಉಂಟು, ಈ ವೇಳೆ ಸಾಕಷ್ಟು ಉರಿ, ನೋವು ಕಾಣಿಸಿಕೊಳ್ಳುತ್ತದೆ. ತುಟಿಗಳು ಒಣಗಿದ ಕೂಡಲೇ ಕೆಲವರು ತುಟಿಗಳಿಗೆ ಎಂಜಲು ಹಾಕುತ್ತಾರೆ. ಇದರಿಂದ ತುಟಿಗಳು ಒಡೆಯುತ್ತವೆ. ಎಂಜಲು ಹಾಕುವುದರಿಂದ ತುಟಿಗಳು ಮತ್ತಷ್ಟು ಒಣಗುತ್ತವೆ. ನಾವು […]
ಭಾರತದಲ್ಲಿ ಇಳಿದ ಕೊರೊನಾ: ದೇಶದಲ್ಲಿಂದು 2.63 ಲಕ್ಷ ಹೊಸ ಪ್ರಕರಣ ಪತ್ತೆ, 4,349 ಮಂದಿ ಮೃತ್ಯು
ನವದೆಹಲಿ: ಭಾರತದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ. ಹಲವು ದಿನಗಳಿಂದ 4 ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, 2ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ. ಹೊಸ ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ಇನ್ನೂ […]