ಆಸರೆಯ ಬೆಳಕು ಸಂಸ್ಥೆಯಿಂದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್, ಸೀರೆ ವಿತರಣೆ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ‌ ನಾಯಕಿ ನಯನ ಗಣೇಶ್ ನೇತೃತ್ವದ ಆಸರೆಯ ಬೆಳಕು ಸಂಸ್ಥೆಯ ವತಿಯಿಂದ ಇಂದು ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾನಿಟೈಸರ್, ಮಾಸ್ಕ್, ಗ್ಲಾ ಓಸ್ ಫೇಸ್ ಶೀಲ್ಡ್, ಸೀರೆ ವಿತರಿಸಿ ಗೌರವ ಅರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ರಾಜ್ಯ ಫಲಾನುಭವಿಗಳ ಪ್ರಕೋಷ್ಠ ದ […]

ಉಡುಪಿ: ಜೂನ್ 7ರ ಬಳಿಕವೂ ಲಾಕ್ ಡೌನ್ ಮುಂದುವರಿಸುವ ಅಗತ್ಯವಿಲ್ಲ: ಶಾಸಕ ಕೆ. ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಇಳಿಮುಖವಾಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಶೇ. 19ರಷ್ಟು ಕೊರೊನಾ ಸೋಂಕಿನ ಪ್ರಕರಣಗಳಿವೆ. ಈ ಸೋಂಕಿನ ಪ್ರಮಾಣವನ್ನು ಜೂನ್ 7ರೊಳಗೆ ಶೇ. 10ಕ್ಕಿಂತ ಕೆಳಗೆ ಇಳಿಸಿದಲ್ಲಿ, ಜೂನ್ 7ರ ಬಳಿಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸುವ ಅವಶ್ಯಕತೆ ಎದುರಾಗುವುದಿಲ್ಲ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಲಾಕ್ ಡೌನ್ ನಿಂದ ಜನರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಜಿಲ್ಲೆಯ ಆರ್ಥಿಕತೆ ಹಾಗೂ ಅಭಿವೃದ್ಧಿ ಕಾರ್ಯಗಳ ಮೇಲೂ […]

ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕಿಟ್ ವಿತರಣೆ

ಅಜೆಕಾರು : ಸದಾ ಸಮಾಜಮುಖಿ ಕೆಲಸದಲ್ಲಿ ಮುಂಚೂಣಿ ಯಲ್ಲಿರುವ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ಆರೋಗ್ಯ, ಶೈಕ್ಷಣಿಕ, ಬಡಹೆಣ್ಣುಮಕ್ಕಳ ಮದುವೆ, ಬಡವರಿಗೆ ಮನೆ.. ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತವನ್ನು ನೀಡುತಿದ್ದು, ಕೋವಿಡ್ ನ ಈ ಸಂಕಷ್ಟದ ಸಮಯದಲ್ಲೂ ಅಧಿಕ ಪಡಿತರ ಸಾಮಗ್ರಿ ಬಡ ಜನರಿಗೆ ಜಿಲ್ಲೆಯಾದ್ಯಂತ ವಿತರಿಸುತಿದ್ದು ಅಜೆಕಾರಿನ ಒಟ್ಟು 40 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆ ಹಾಗೂ ಇತರ ಬಡ ಜನರಿಗೆ ಪಡಿತರ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು. ಅಜೆಕಾರು ಪ್ರಾಥಮಿಕ ಆರೋಗ್ಯ […]

ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದಿಂದ ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್, ಆಕ್ಸಿಮೀಟರ್ ವಿತರಣೆ

ಉಡುಪಿ: ಸೇವಾ ಹಿ ಸಂಘಟನ್ ಧ್ಯೇಯ ವಾಕ್ಯದಡಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂಡುಬೆಟ್ಟು ಆರೋಗ್ಯ ಕೇಂದ್ರದಲ್ಲಿ ಇಂದು ಮಾಸ್ಕ್, ಸ್ಯಾನಿಟೈಜರ್, ಫೇಸ್ ಶೀಲ್ಡ್ ಹಾಗೂ ಆಕ್ಸಿಮೀಟರ್ ವಿತರಣೆ ಕಾರ್ಯಕ್ರಮ ನಡೆಯಿತು. ಅದೇ ರೀತಿ ಕುತ್ಯಾರುವಿನಲ್ಲಿ ಸೀಲ್ ಡೌನ್ ಆದಂತಹ ಮನೆಗಳಿಗೆ ಭೇಟಿ […]

ಕೇಂದ್ರ ಸರ್ಕಾರದ ಎರಡನೇ ಅವಧಿಯ ಸಂಭ್ರಮಾಚರಣೆ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯಶಸ್ಸು ಎರಡನೇ ಅವಧಿಯ ಸಂಭ್ರಮಾಚರಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ಇಂದು ಹಮ್ಮಿಕೊಳ್ಳಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿಲ್ಲಾ ಮಹಿಳಾ […]