ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಈ ಬಾರಿ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಗೂ 20 ದಿನಗಳ ಮೊದಲು ವೇಳಾಪಟ್ಟಿ ಪ್ರಕಟಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಸುತ್ತೇವೆ. ಮೂರು ವಿಷಯಗಳನ್ನು ಸೇರಿಸಿ ಒಂದು ಪರೀಕ್ಷೆ ನಡೆಸುತ್ತೇವೆ. ಇದಕ್ಕೆ ಬಹು […]

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಕೊರೊನೊ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸ್ತಕ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.