ಜನ ಸಂಪರ್ಕಕ್ಕೆ ಸಾಮಾಜಿಕ ಜಾಲತಾಣವನ್ನು ಸದ್ಭಳಕೆ ಮಾಡಿಕೊಳ್ಳಿ: ರಾಜು
ಉಡುಪಿ: ವರ್ತಮಾನದ ಸಾಮಾಜಿಕ ರಾಜಕೀಯ ಸಮಸ್ಯೆಗಳು ಮತ್ತು ಪಕ್ಷದ ಸ್ಪಂದನೆಯ ಸಾಧನೆಗಳ ನಡುವಿನ ಜನಪರ ಸಂಪರ್ಕ ಸೇತುವಾಗಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಸದ್ಭಳಕೆ ಮಾಡಿಕೊಳ್ಳುವುದು ಇಂದಿನ ಆಧ್ಯತೆಯಾಗಿದೆ ಎಂದು ಕೆಪಿಸಿಸಿ ಮೈಸೂರು ವಿಭಾಗದ ಉಸ್ತುವಾರಿ ರಾಜು ಹೇಳಿದ್ದಾರೆ. ಅವರು ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಇಂದಿರಾ ಸಭಾಂಗಣದಲ್ಲಿ ಮಾಧ್ಯಮ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರನ್ನುದ್ದೇಶಿಸಿ ಮಾತಾಡುತ್ತಿದ್ದರು. ದಾಖಲೆಗಳಿಲ್ಲದ ಆರೋಪಗಳಿಂದ ಎದುರಾಳಿಗಳನ್ನು ಹಣಿಯಲು ಸಾಧ್ಯವಿಲ್ಲ. ಸಾಮಾಜಿಕ ಜಾಲತಾಣಗಳನ್ನು ಮಿಥ್ಯಾರೋಪಗಳ ತಾಣವಾಗಿಸದೆ ಸತ್ಯ ಶೋಧನೆಯೊಂದಿಗೆ ಜನರ ವಿಶ್ವಾಸಗಳಿಸ […]
ಉಡುಪಿ ಜಿಲ್ಲೆಯಲ್ಲಿ ಅನ್ಲಾಕ್ ಹೇಗಿರುತ್ತೆ?ಯಾವುದಕ್ಕೆಲ್ಲಾ ಅನ್ ಲಾಕ್ ಭಾಗ್ಯ?ಇಲ್ಲಿದೆ ಮಾಹಿತಿ
ಉಡುಪಿ: ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿಂದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಅನ್ಲಾಕ್ ಸಮಯದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಸಮರ್ಪಕ ಅನುಷ್ಠಾನ ಮಾಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ […]
ಅನ್ಲಾಕ್ ಸಮಯದಲ್ಲಿ ನಿರ್ದಿಷ್ಟಪಡಿಸಿದ ಚಟುವಟಿಕೆಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ
ಉಡುಪಿ ಜೂ.11: ಜಿಲ್ಲೆಯಲ್ಲಿ ಜೂನ್ 14 ರ ಬೆಳಗ್ಗೆ 6 ಗಂಟೆಯಿoದ ಕೋವಿಡ್ ನಿಯಂತ್ರಣಕ್ಕೆ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ತೆರವುಗೊಳಿಸಲಿದ್ದು, ಈ ಸಂದರ್ಭದಲ್ಲಿ ಸರ್ಕಾರ ಸೂಚಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ , ಇತರೆ ಚಟುವಟಿಕೆಗಳನ್ನು ಕೈಗೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಅನ್ಲಾಕ್ ಸಮಯದಲ್ಲಿ ಕೈಗೊಳ್ಳಬಹುದಾದ ಚಟುವಟಿಕೆಗಳ ಸಮರ್ಪಕ ಅನುಷ್ಠಾನ ಮಾಡುವ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೋವಿಡ್ […]
ಉಡುಪಿ: ಇಂಧನ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ
ಉಡುಪಿ: ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಅಲೆವೂರಿನ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಉಡುಪಿ ನಗರಸಭೆ ಸದಸ್ಯ ರಮೇಶ್ ಕಾಂಚನ್, ಕೇಂದ್ರ ಸರ್ಕಾರ ಜನರಿಗೆ ನೀಡಿದ ಆಶ್ವಾಸನೆ ಈಡೇರಿಸುವಲ್ಲಿ ವಿಫಲವಾಗಿದೆ. ಸತತ ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಏರಿಸುವ ಮೂಲಕ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡುತ್ತಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವೈಫಲ್ಯ ಕಂಡಿದ್ದು, […]
ನಕ್ಷತ್ರದ ಹಾಗೆ ಮಿರಿ ಮಿರಿ ಮಿಂಚುವ ನನ್ನ ಕಿವಿಯೋಲೆಯ ಕತೆಯಿದು: ಸ್ವಾತಂತ್ರ್ಯ ಬರೆದ ತಣ್ಣಗಿನ ಬರಹ
ಕಿ ವಿಯೋಲೆ ಅಂದ್ರೆ ನನ್ನಂತ ಕೆಲವರಿಗಂತೂ ಬಣ್ಣ ಬಣ್ಣದ ಕನಸಿನ ಹಾಗೆ, ನಕ್ಷತ್ರಗಳ ಬೆಳಕಿನ ಹಾಗೆ, ಮನದಾಳದ ಹಾಡಿನ ಹಾಗೆ, ಮಳೆಯ ಹಾಗೆ, ಕೊಳಲ ಇಂಪಿನ ಹಾಗೆ, ಇನ್ನೂ ಏನೇನೋ. ಒಂದೊಂದು ಕಿವಿಯೋಲೆಗೂ ಒಂದೊಂದು ಕಥೆ, ಒಂದೊಂದು ನೆನಪು. ಜಾತ್ರೆಯಲ್ಲಿ ರಾಶಿ ಜನಗಳ ಮಧ್ಯೆ ಚಕ ಪಕ ನಕ್ಷತ್ರದ ಹಾಗೆ ಹೊಳೆಯುವ ಆ ಕಿವಿಯೋಲೆಯ ಅಂಗಡಿಯನ್ನ ನೋಡದೆ, ಮಾತನಾಡಿಸದೆ, ಸ್ಪರ್ಶಿಸದೆ, ಇಷ್ಟವಾದ್ರೆ ಕೊಳ್ಳದೆ ಇರೋಕ್ಕೆ ಸಾಧ್ಯವೇ ಇಲ್ಲ. ಒಂದಕ್ಕಿಂತ ಒಂದು ಚಂದ. ಒಂದೇ ಕೊಂಡರೆ ಇನ್ನೊಂದಕ್ಕೆ ಬೇಸರ […]