ವೇಟರ್ ಮೇಲೆ ನಟ ದರ್ಶನ್ ಆ್ಯಂಡ್ ಟೀಂ ಹಲ್ಲೆ: ನಿರ್ದೇಶಕ ಇಂದ್ರಜಿತ್ ಲಂಕೇಶ್ ಗಂಭೀರ ಆರೋಪ

ಬೆಂಗಳೂರು: ಮೈಸೂರಿನ ಸಂದೇಶ್ ಹೋಟೆಲ್ನಲ್ಲಿ ವೇಟರ್ ಮೇಲೆ ನಟ ದರ್ಶನ್ ಹಾಗೂ ಅವರ ಸ್ನೇಹಿತರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವರು ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಒತ್ತಾಯಿಸಿದ್ದಾರೆ. ಮೈಸೂರು ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸೂಕ್ತ ಹಾಗೂ ಕಠಿಣ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನ ಭೇಟಿಯಾಗಿ ಆಗ್ರಹಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಅರುಣಾಕುಮಾರಿ ಪ್ರಕರಣಕ್ಕೂ ಮುನ್ನ ಇದೇ ದರ್ಶನ್, […]