ಕೇರಳದಲ್ಲಿ ಝೀಕಾ ವೈರಸ್ ಹೆಚ್ಚಳ: ಮಂಗಳೂರಿನಲ್ಲಿ ಹೈ-ಅಲರ್ಟ್
ಕೇರಳ: ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಝೀಕಾ ವೈರಸ್ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ದಿನದಿಂದ ದಿನಕ್ಕೆ ಝೀಕಾ ವೈರಸ್ನ ಸೋಂಕು ಹೆಚ್ಚಳವಾಗುತ್ತಿದೆ. ಇದರಿಂದ ಕೇರಳದ ಗಡಿಗೆ ಹೊಂದಿಕೊಂಡಿರುವ ರಾಜ್ಯದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲೂ ವೈರಸ್ ನ ಆತಂಕ ಶುರುವಾಗಿದೆ. ಕೇರಳದಲ್ಲಿ ಝೀಕಾ ಸೋಂಕಿತರ ಒಟ್ಟು ಸಂಖ್ಯೆ 28ಕ್ಕೆ ಏರಿಕೆಯಾಗಿದೆ. 7 ಮಂದಿ ಮಹಿಳೆಯರು, 2 ವರ್ಷದ ಮಗು ಸೇರಿ ಒಟ್ಟು 28 ಜನರಲ್ಲಿ ವೈರಸ್ ಪತ್ತೆಯಾಗಿದೆ. ಇನ್ನು ಹೊಸ ಪ್ರಕರಣಗಳಲ್ಲಿ ಇಬ್ಬರು ಅನಾಯರಾ ಪ್ರದೇಶದ […]