ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆ; ಆಹಾರ ಸಚಿವ ಉಮೇಶ್ ಕತ್ತಿ

ಚಾಮರಾಜನಗರ: ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ವಿವಾದಾತ್ಮ ಹೇಳಿಕೆ ನೀಡಿದ್ದಾರೆ. ನಾವೀಗ ಆಹಾರ ಭದ್ರತೆ ಯೋಜನೆಯಲ್ಲಿ‌ 5 ಕೆಜಿ ಅಕ್ಕಿ ಕೊಡುತ್ತೇವೆ. ಸಿದ್ದರಾಮಯ್ಯ ಪದೇಪದೇ 10 ಕೆಜಿ ಅಕ್ಕಿ ಕೊಡುತ್ತೇವೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 […]

ಕಾಬೂಲ್​ನಲ್ಲಿ ಸಾವಿನ ಸಂಖ್ಯೆ 90ಕ್ಕೆ ಏರಿಕೆ

ಅಪ್ಘಾನಿಸ್ತಾನದ ಕಾಬೂಲ್​ ವಿಮಾನ ನಿಲ್ದಾಣ ದಲ್ಲಿ ನಡೆದ ಅವಳಿ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 90ಕ್ಕೆ ಏರಿಕೆಯಾಗಿದ್ದು, ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಐಸಿಸ್​-ಕೆ(ಇಸ್ಲಾಮಿಕ್​ ಸ್ಟೇಟ್​​​-ISIS) ಹೊತ್ತುಕೊಂಡಿದೆ. ಗುರುವಾರ ಸಂಜೆ ಕಾಬೂಲ್​​ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಒಂದು ಸ್ಪೋಟ ಸಂಭವಿಸಿತ್ತು. ಬಳಿಕ ರಾತ್ರಿಯೇ ಮತ್ತೊಂದು ಸ್ಪೋಟ ಸಂಭವಿಸಿತ್ತು. ಆಗ 12 ಮಂದಿ ಅಮೆರಿಕ ಮಿಲಿಟರಿ ಸಿಬ್ಬಂದಿ ಹಾಗೂ ಅನೇಕ ಸೇವಾ ಸಿಬ್ಬಂದಿ ಸೇರಿದಂತೆ ಸುಮಾರು ಜನರು ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಅಮೆರಿಕ […]