ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ:ಗಮನ ಸೆಳೆದ ಫೋಟೋ ಶೂಟ್

ಕೃಷ್ಣ -ರಾಧೆಯ ಪವಿತ್ರ ಪ್ರೀತಿಯಿದು,ಮಧುರ ಭಾವಗಳ ಸಂಗಮ: ಗಮನ ಸೆಳೆದ ಸೆಳೆದ ಫೋಟೋಗಳು ಇಲ್ಲಿವೆ Krishna: Poornima Perganna Radhe:Pragathi amin Makeup artist:Usha amin Photography:Shashi haleyangadi & Team  

ಉಡುಪಿ: ಚೂರಿ ಇರಿತ ಪ್ರಕರಣ: ಯುವತಿ ಮೃತ್ಯು, ಯುವಕ ಗಂಭೀರ

ಉಡುಪಿ: ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಯುವಕ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾದ ಯುವತಿ. ಕೊಲೆಗೈದ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26) ಎಂದು ಗುರುತಿಸಲಾಗಿದೆ. ಸಂದೇಶ ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ […]

ಉಡುಪಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. 1) ಉಡುಪಿ ಹುದ್ದೆಗಳ ಸಂಖ್ಯೆ: 27 ಅಂಗನವಾಡಿ ಕಾರ್ಯಕರ್ತೆ: 06 ಅಂಗನವಾಡಿ ಸಹಾಯಕಿ: 20 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20-09-2021  ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು…  1  ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ ) […]

ಉಡುಪಿ: ಯುವತಿಗೆ ಚೂರಿ ಇರಿದು ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಇಬ್ಬರ ಸ್ಥಿತಿ ಗಂಭೀರ

ಉಡುಪಿ: ಉಡುಪಿ ಹೊರವಲಯದ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ. ಯುವತಿ ಸ್ಕೂಟರ್‌ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ ಬಂದಿದ್ದ ಎನ್ನಲಾಗಿದೆ. ಬಳಿಕ ಯುವಕ ತನ್ನಲ್ಲಿದ್ದ ಚೂರಿಯಿಂದ ಯುವತಿಗೆ ಇರಿದು ಬಳಿಕ ತಾನು ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆ ಬದಿ ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ […]