ಪಾಕೆಟ್ ಗಾತ್ರದ ಹಾರ್ಡ್ ಡಿಸ್ಕ್ ಬಿಡುಗಡೆಗೊಳಿಸಿದ ‘ವೆಸ್ಟರ್ನ್ ಡಿಜಿಟಲ್’
ಬೆಂಗಳೂರು: ‘ವೆಸ್ಟರ್ನ್ ಡಿಜಿಟಲ್’ ಪಾಕೆಟ್ ಗಾತ್ರದ ನೂತನ ಸರಣಿಯ ಹಾರ್ಡ್ ಡಿಸ್ಕ್ ಅನ್ನು ಬಿಡುಗಡೆ ಮಾಡಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಸ್ಟೋರ್ ಮೂಲಕ ವೆಸ್ಟರ್ನ್ ಡಿಜಿಟಲ್ ನೂತನ ಹಾರ್ಡ್‌ಡಿಸ್ಕ್ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ವೆಸ್ಟರ್ನ್ ಡಿಜಿಟಲ್ ಎಲಿಮೆಂಟ್ಸ್ ಎಸ್‌ಇ ಎಸ್‌ಎಸ್‌ಡಿ ಮಾದರಿ ಅತ್ಯಂತ ಚಿಕ್ಕ ಗಾತ್ರದಲ್ಲಿದ್ದು, 480 GB ಸಾಮರ್ಥ್ಯದಿಂದ ತೊಡಗಿ, 2 ಟಿಬಿ ವರೆಗಿನ ಸ್ಟೋರೇಜ್ ಹೊಂದಿದೆ. ನೂತನ ಸರಣಿಯ ವೆಸ್ಟರ್ನ್ ಡಿಜಿಟಲ್ ಹಾರ್ಡ್ ಡಿಸ್ಕ್, 27 ಗ್ರಾಂ ತೂಕ ಹೊಂದಿದ್ದು, ಆರಂಭಿಕ ಆವೃತ್ತಿ ದರ ₹6,499 […]
ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಬಾಲಕೃಷ್ಣ ರೈ ನಿಧನ
ಮಂಗಳೂರು: ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ, ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ. ಬಾಲಕೃಷ್ಣ ರೈ (74) ಅವರು ಇಂದು ನಿಧನ ಹೊಂದಿದರು. ರೈಯವರು ಹಲವಾರು ವರ್ಷಗಳಿಂದ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರಿಗೆ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಹಳ್ಳಿಗಳಿಗೆ ಸಾರಿಗೆ ಸೇವೆಯನ್ನು ಕಲ್ಪಿಸಿದ್ದಾರೆ. ಅವರು ಕನಕಪ್ಪಾಡಿ ದೇವಳದ ಆಡಳಿತ ಮೊಕ್ತೇಸರರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಪತ್ನಿ, ಮೂರು ಪುತ್ರಿಯರನ್ನು ಅಗಲಿದ್ದಾರೆ. ಸಂತಾಪ: ಕೆ. ಬಿ. ಬಾಲಕೃಷ್ಣ ರೈ ಅವರ ನಿಧನಕ್ಕೆ […]
ರಾಜ್ಯದಲ್ಲಿ ಮತಾಂತರ ತಡೆಗೆ ಕಾಯ್ದೆ ತರಲು ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ ಮತಾಂತರ ಮಾಡುವ ಕಾರ್ಯ ವ್ಯಾಪಕವಾಗಿದ್ದು, ಇದಕ್ಕೆ ಬಡ ಹಿಂದೂ ಕುಟುಂಬಗಳೇ ಟಾರ್ಗೆಟ್ ಆಗುತ್ತಿವೆ. ಅವರನ್ನು ಆಮಿಷವೊಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 20 ಸಾವಿರ ಮಂದಿ ಮತಾಂತರ ಆಗಿದ್ದಾರೆ. ನನ್ನ ತಾಯಿ ಸಹ ಮತಾಂತರಗೊಂಡಿದ್ದಾರೆ. ಅವರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗಿದೆ ಎಂದು ದೂರಿದರು. ಆಮಿಷವೊಡ್ಡಿ ಮತಾಂತರ ಮಾಡುವುದು ಶಿಕ್ಷಾರ್ಹ ಅಪರಾಧ. ಈ ಬಗ್ಗೆ ಪ್ರಶ್ನಿಸಿದರೆ ಅತ್ಯಾಚಾರ […]
ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ: ವಿವಿಧ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ನವದೆಹಲಿ: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 483 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 483 ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ ಸಡಿಲಿಕೆ: ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ […]
ಬಿಜೆಪಿ ಒಬಿಸಿ ಮೋರ್ಚಾ: ನಾಳೆ (ಸೆ.22) ಸಚಿವರಿಗೆ ಸನ್ಮಾನ
ಬೆಂಗಳೂರು: ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಘಟಕದ ವತಿಯಿಂದ ರಾಜ್ಯದ ಬಿಜೆಪಿ ಸರಕಾರದಲ್ಲಿ ಒಬಿಸಿ ಸಮುದಾಯದಿಂದ ಸಚಿವರಾದ ಜನಪ್ರತಿನಿಧಿಗಳನ್ನು ನಗರದ ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸೆ. 22ರಂದು ಸಂಜೆ 6 ಗಂಟೆಗೆ ಸನ್ಮಾನಿಸಲಾಗುವುದು ಎಂದು ಬಿಜೆಪಿ ಒ.ಬಿ.ಸಿ. ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಯಶ್‌ಪಾಲ್ ಎ. ಸುವರ್ಣ ಮತ್ತು ಒ.ಬಿ.ಸಿ. ಮೋರ್ಚಾ ರಾಜ್ಯ ಅಧ್ಯಕ್ಷರಾದ ನೆ.ಲ. ನರೇಂದ್ರಬಾಬು ಅವರು ತಿಳಿಸಿದ್ದಾರೆ. ರಾಜ್ಯದ ಸಚಿವರಾದ ಕೆ.ಎಸ್.ಈಶ್ವರಪ್ಪ, ಕೋಟ ಶ್ರೀನಿವಾಸ ಪೂಜಾರಿ, ಶ್ರೀ ಸುನೀಲ್ ಕುಮಾರ್, ಎಂ.ಟಿ.ಬಿ.ನಾಗರಾಜ್, ಭೈರತಿ […]