ಕಾಂಗ್ರೆಸ್ ನಲ್ಲಿ ಉಳಿಯುವುದಿಲ್ಲ: ಅಮರಿಂದರ್ ಸಿಂಗ್
ಚಂಡೀಗಡ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷ ಬಿಡುವುದು ಪಕ್ಕಾ ಆಗಿದ್ದು, ಆ ಮೂಲಕ ಕಾಂಗ್ರೆಸ್ ಮತ್ತೊಬ್ಬ ಪ್ರಮುಖ ನಾಯಕನನ್ನು ಕಳೆದುಕೊಂಡಂತಾಗಿದೆ. ಎನ್‌ಡಿಟಿವಿ ನಡೆಸಿದ ಸಂದರ್ಶನದಲ್ಲಿ ‘ನಾನು ಕಾಂಗ್ರೆಸ್ ನಲ್ಲಿ ಖಂಡಿತವಾಗಿಯೂ ಉಳಿಯುವುದಿಲ್ಲ’ ಎನ್ನುವ ಮೂಲಕ ಅಮರಿಂದರ್ ಸಿಂಗ್, ಪಕ್ಷ ತೊರೆಯುವುದರ ಕುರಿತು ಸ್ಪಷ್ಟಪಡಿಸಿದ್ದಾರೆ. ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನನ್ನು ಹೇಗೆ ನಡೆಸಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಅಧ್ಯಕ್ಷರು ಕರೆ ಮಾಡಿ ರಾಜೀನಾಮೆ ನೀಡಿ ಎಂದರು. ನಾನೇನು ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ […]
ಖಾದಿ ಉತ್ಪನ್ನ ಬಳಸಿ ‘ಆತ್ಮನಿರ್ಭರ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸೋಣ; ಕುಯಿಲಾಡಿ
ಉಡುಪಿ: ಮಹಾತ್ಮ ಗಾಂಧಿ ಸ್ವದೇಶಿ ಚಿಂತನೆಗೆ ಒತ್ತು ನೀಡುವ ಮೂಲಕ ಖಾದಿ ನಮ್ಮ ಜೀವನದ ಹಾಸುಹೊಕ್ಕಾಗಬೇಕು ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಆತ್ಮನಿರ್ಭರ ಭಾರತದ ಪರಿಕಲ್ಪನೆಯನ್ನು ನಾಡಿಗೆ ನೀಡುವ ಜೊತೆಗೆ ಖಾದಿಗೆ ವಿಶೇಷ ಒತ್ತು ನೀಡುವ ಮೂಲಕ ಗಾಂಧಿ ತತ್ವದ ಈ ಎರಡೂ ಆಶಯಗಳನ್ನು ಈಡೇರಿಸುತ್ತಿದ್ದಾರೆ. ಗಾಂಧಿ ಚಿಂತನೆಯ ಖಾದಿ ಉತ್ಪನ್ನಗಳನ್ನು ಬಳಸುವ ಮೂಲಕ ಪ್ರಧಾನಿ ಮೋದಿ ಪರಿಕಲ್ಪನೆಯ ಆತ್ಮನಿರ್ಭರ ಭಾರತ ಸಾಕಾರಗೊಳಿಸೋಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ […]
ಮುನಿಯಾಲ್ ಆಯುರ್ವೇದ ಕಾಲೇಜು: ಪೋಷಣ್ ಮಾಸಾಚರಣೆ
ಉಡುಪಿ: ಮುನಿಯಾಲ್ ಆಯುರ್ವೇದ ಕಾಲೇಜು, ನಗರ ಸಭೆ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೆಟ್ಟಿಬೆಟ್ಟು ಇವರ ಸಹಯೋಗದೊಂದಿಗೆ “ಪೋಷಣ್ ಅಭಿಯಾನ” ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಶೆಟ್ಟಿಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಆಯೋಜಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿಯ ಸದಸ್ಯ ಕಾರ್ಯದರ್ಶಿ ಹಾಗೂ […]