ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕಮರುಪಾತಿ ಹಾಗೂ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಉಡುಪಿ:  ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಎಲ್.ಸಿ ನಂತರದ (ಪೋಸ್ಟ್ ಮ್ಯಾಟ್ರಿಕ್) ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿ ಮತ್ತು ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ಸ್ನಾತಕ್ಕೋತ್ತರ ಶಿಕ್ಷಣದಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssp.postmatric.karnataka.gov.in/2021 ಮೂಲಕ ಮತ್ತು ಶುಲ್ಕಮರುಪಾವತಿ ಹಾಗೂ […]

ಬೇಕರಿ ತಿನಿಸು ತಯಾರಕರ ಸಂಘದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಿಸುಗಳ ತಯಾರಕರ ಮತ್ತು ಮಾರಾಟಗಾರ ಸಂಘದ ವಾರ್ಷಿಕ ಮಹಾಸಭೆ ಬ್ರಹ್ಮಾವರದ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿ ಐದು ವಿದ್ಯಾರ್ಥಿಗಳಿಗೆ ಮತ್ತು ಆರೋಗ್ಯದ ಸಂಬಂಧಿಸಿ ಇಬ್ಬರಿಗೆ ಧನಸಹಾಯ ನೀಡಲಾಯಿತು. ವಿನಯ ಭಟ್ ಕಬ್ಯಾಡಿ ಸಂಘಟನೆ ಅನಿವಾರ್ಯತೆಯ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಸಂಘ ಹಾಗೂ ಕೇಕ್ ವಾಲಾ ಕುಂದಾಪುರ ವತಿಯಿಂದ ಕಿಟ್ ಗಳನ್ನು ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. […]

ದೇಶದಲ್ಲಿ ಏರುತ್ತಲೇ ಇದೆ ಪೆಟ್ರೋಲ್‌, ಡೀಸೆಲ್‌ ದರ: ಜನಸಾಮಾನ್ಯರು ಕಂಗಾಲು

ಮುಂಬೈ: ದೇಶದಲ್ಲಿ ತೈಲ ಬೆಲೆ ಏರಿಕೆ ಇಳಿಕೆಯಾಗುವ ಲಕ್ಷಣ ಕಾಣುತ್ತಿಲ್ಲ. ಸತತವಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆಯಾಗುತ್ತಿದ್ದು, ಗುರುವಾರವೂ ದರ ಏರಿಕೆಯ ಓಟ ಮುಂದುವರಿದಿದೆ. ಕಚ್ಚಾ ತೈಲ ದರದಲ್ಲೂ ಹೆಚ್ಚಳವಾಗುತ್ತಿರುವುದು ಪೆಟ್ರೋಲ್‌, ಡೀಸೆಲ್ ದರ ಹೆಚ್ಚಳಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ. ಅದಾಗಲೇ ಭಾರತದಾದ್ಯಂತ ತೈಲ ದರವು ಸಾರ್ವಕಾಲಿಕ ದಾಖಲೆಯ ಮಟ್ಟ ತಲುಪಿಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ತಲಾ 35 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ಕ್ರಮವಾಗಿ ₹106.54 ಮತ್ತು ₹95.27 ಮುಟ್ಟಿದೆ. ಮುಂಬೈನಲ್ಲಿ ಪೆಟ್ರೋಲ್‌ […]

ಒಎನ್‌ಜಿಸಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ತೈಲ ಹಾಗೂ ನೈಸರ್ಗಿಕ ಅನಿಲ ನಿಗಮ (ಒಎನ್‌ಜಿಸಿ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ ಆಫೀಸರ್‌, ಅಸೋಸಿಯೇಷನ್‌ ಆಫ್ ಎನರ್ಜಿ ಎಂಜಿನಿಯರ್‌, ಜಿಯಾಲಜಿಸ್ಟ್‌, ಕೆಮಿಸ್ಟ್‌, ಟ್ರಾನ್ಸ್‌ಫೋರ್ಟ್ ಆಫೀಸರ್‌ ಹುದ್ದೆಗಳ ಸಂಖ್ಯೆ: 309 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿಇ, ಬಿಟೆಕ್‌ ಹಾಗೂ ಎಂಡಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಸೋಸಿಯೇಶನ್‌ ಆಫ್ ಎನರ್ಜಿ ಎಂಜಿನಿಯರ್‌ ಹುದ್ದೆಗೆ ಗರಿಷ್ಠ 28 ವರ್ಷ ಹಾಗೂ ಇತರ […]

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಧ್ಯಾಪಕರ ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ. ಹುದ್ದೆ: ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಸಂಖ್ಯೆ: 1242 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿರಬೇಕು. ಎನ್‌ಇಟಿ, ಕೆಎಸ್‌ಇಟಿ ಹಾಗೂ ಪಿಎಚ್‌ಡಿ ಮುಗಿಸಿರಬೇಕು. ವಯೋಮಿತಿ: ಕನಿಷ್ಠ 22 ವರ್ಷ ಹಾಗೂ ಗರಿಷ್ಠ 40 ವರ್ಷ. 2ಎ, 2ಬಿ, ಹಾಗೂ 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 […]