ನ.8ರಿಂದ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ

ಬೆಂಗಳೂರು: ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ನ. 8ರಿಂದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ರಾಜ್ಯದಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಇದೇ 8ರಿಂದ ಆರಂಭಿಸಲು ನಿರ್ಧರಿಸಿದ ಬೆನ್ನಲ್ಲೇ, ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಕೊರೊನಾ ಸೋಂಕು ದೃಢ ಪ್ರಮಾಣ ಶೇ 2ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ಎಲ್‌ಕೆಜಿ, ಯುಕೆಜಿ […]