8 ವರ್ಷದ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಮಂಗಳೂರು: ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ನ.21ರಂದು ನಡೆದ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಧ್ಯಪ್ರದೇಶದ ಮೂಲದ ಜಯ ಸಿಂಗ್ (21)ಮುನೀಮ್ ಸಿಂಗ್(20) , ಮನೀಶ್ ತಿರ್ಕಿ(33 ) ಮತ್ತು ಝಾರ್ಖಂಡ್ ಮೂಲದ ಮುಖೇಶ್ ಸಿಂಗ್ (20) ಎಂದು ಗುರುತಿಸಲಾಗಿದೆ. ಇವರು ಪುತ್ತೂರಿನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದು, ಇವರೆಲ್ಲ ಸ್ನೇಹಿತರಾಗಿದ್ದಾರೆ. ಆರೋಪಿಗಳು ನ.21ರಂದು ಮಧ್ಯಾಹ್ನ ಫ್ಯಾಕ್ಟರಿಯ ಕಂಪೌಂಡ್ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಬಲವಂತದಿಂದ […]
ಪಾರ್ಲೆ ಉತ್ಪನ್ನಗಳ ಬೆಲೆ ಹೆಚ್ಚಳ
ನವದೆಹಲಿ: ಬಿಸ್ಕತ್ತು ತಯಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪಾರ್ಲೆ ಪ್ರಾಡಕ್ಟ್ಸ್ ಕಂಪೆನಿಯೂ ತನ್ನ ಉತ್ಪನ್ನಗಳ ಬೆಲೆಯನ್ನು ಏರಿಕೆ ಮಾಡಿದೆ. ಅದರಂತೆ ಪಾರ್ಲೆ ಉತ್ಪನ್ನಗಳ ದರದಲ್ಲಿ ಶೇ. 5ರಿಂದ ಶೇ 10ರವರೆಗೆ ಹೆಚ್ಚಳವಾಗಿದೆ. ಸಕ್ಕರೆ, ಗೋಧಿ, ಖಾದ್ಯ ತೈಲದ ಬೆಲೆ ಹೆಚ್ಚಳ ಆಗಿರುವ ಕಾರಣ ಉತ್ಪನ್ನಗಳ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಕಂಪನಿ ಹೇಳಿದೆ. ಪಾರ್ಲೆ–ಜಿ, ಹೈಡ್ ಆ್ಯಂಡ್ ಸೀಕ್, ಕ್ರ್ಯಾಕ್‌ಜಾಕ್‌ನಂತಹ ಬಿಸ್ಕತ್ತುಗಳ ಬೆಲೆಯಲ್ಲಿ ಶೇ 5ರಿಂದ ಶೇ 10ರಷ್ಟು, ಕೇಕ್ ಮತ್ತು ರಸ್ಕ್‌ಗಳ ಬೆಲೆಯನ್ನು ಶೇ 7ರಿಂದ ಶೇ […]
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ: ವಿಶೇಷ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ದೇಶದಾದ್ಯಂತ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಪ್ರಾದೇಶಿಕ ಮತ್ತು ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಸಂಖ್ಯೆ: 115 ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ವೇತನ ಶ್ರೇಣಿ: ಇತರೆ ಭತ್ಯೆಗಳು ಸೇರಿದಂತೆ ಮಾಸಿಕ ₹ 36,700 ಮೂಲ ವೇತನ ಪಡೆಯಬಹುದು. ವಯಸ್ಸು: ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳ ವಯೋಮಿತಿಯಲ್ಲಿ ಇರುವ ಅಭ್ಯರ್ಥಿಗಳು […]