ಮಣಿಪಾಲ: ಅಕ್ರಮವಾಗಿ ಮನೆಯೊಳಗೆ ಪ್ರವೇಶಿಸಿ ವ್ಯಕ್ತಿಯ ಮೇಲೆ ಹಲ್ಲೆ; ದೂರು ದಾಖಲು
ಮಣಿಪಾಲ: ಮನೆಯೊಳಗೆ ಪ್ರವೇಶಿಸಿ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಮಾರುತಿ ನಗರದಲ್ಲಿ ನಡೆದಿದೆ. ಹೆರ್ಗ ಗ್ರಾಮದ ಶೆಟ್ಟಿಬೆಟ್ಟು ಮಾರುತಿ ನಗರದ ನಿವಾಸಿ ಸಂದೀಪ್ ಹಲ್ಲೆಗೊಳಗಾದ ವ್ಯಕ್ತಿ. ಈ ಹಿಂದೆ ಸಂದೀಪ್ ಅವರು ಈಶ್ವರನಗರದ ಹರೀಶ್ ಪೂಜಾರಿ ಎಂಬವರ ಜೊತೆಗೂಡಿ ಉಡುಪಿಯಲ್ಲಿ ಬಟ್ಟೆ ಅಂಗಡಿ ವ್ಯವಹಾರ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ. ನ.24ರಂದು ಬೆಳಿಗ್ಗೆ ಹರೀಶ್ ಪೂಜಾರಿ, ಸಂದೀಪ್ ಮನೆಯ ಅಂಗಳಕ್ಕೆ ಬಂದು ಮನೆಯ ಕಾಲಿಂಗ್ ಬೆಲ್ ಹಾಕಿದ್ದಾನೆ. […]
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆ: ಅರ್ಜಿ ಆಹ್ವಾನ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆ: ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಸಂಖ್ಯೆ: 90 ಸ್ಥಳ: ದೇಶದೆಲ್ಲೆಡೆ ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಡೆಪ್ಯೂಟಿ ಮ್ಯಾನೇಜರ್ (ಎಫ್ ಅಂಡ್ ಎ) ಹುದ್ದೆಗೆ ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಅಥವಾ ಸಿಎ, ಎಂಬಿಎ ಮುಗಿಸಿರಬೇಕು. ವಯೋಮಿತಿ; ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ […]
ಗರೀಬ್ ಕಲ್ಯಾಣ್ ಅನ್ನ ಯೋಜನೆ ಮಾರ್ಚ್ ವರೆಗೆ ವಿಸ್ತರಣೆ: ಪ್ರತಿ ವ್ಯಕ್ತಿಗೆ ಐದು ಕೆ.ಜಿ. ಉಚಿತ ಧಾನ್ಯ
ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಕೇಂದ್ರ ಸರ್ಕಾರ 2022ರ ಮಾರ್ಚ್ ವರೆಗೆ ವಿಸ್ತರಣೆ ಮಾಡಿದೆ. ಈ ಯೋಜನೆ ಅಡಿಯಲ್ಲಿ ಪ್ರತೀ ವ್ಯಕ್ತಿಗೆ ಪ್ರತೀ ತಿಂಗಳು ಐದು ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ (ಎನ್‌ಎಫ್‌ಎಸ್‌ಎ) ವ್ಯಾಪ್ತಿಯಲ್ಲಿ ಬರುವ 80 ಕೋಟಿಗೂ ಹೆಚ್ಚು ಜನರಿಗೆ ಯೋಜನೆಯಿಂದ ಅನುಕೂಲ ಆಗಲಿದೆ. ಕೋವಿಡ್ […]